Connect with us

Hi, what are you looking for?

ಪ್ರಮುಖ ಸುದ್ದಿ

ಚಿತ್ರದುರ್ಗ : ಆರೋಗ್ಯ ಸರಿಯಿಲ್ಲದಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಹಾಕಿಕೊಂಡು ವ್ಯಕ್ತಿಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಾಲೇಶ (32) ಆರೋಗ್ಯ ಸರಿಯಿಲ್ಲದ್ದಕ್ಕೆ ನೊಂದು ಸೋಮವಾರ ಮನೆಯಲ್ಲೇ ನೇಣು...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಜೋಗಿ ಸಮಾಜ ಕ್ಷೇಮಾಭಿವೃದ್ಧಿ ಸಂಘದಿಂದ ಜೋಗಿಮಟ್ಟಿಯಲ್ಲಿ ಶ್ರೀ ಕಾಲಭೈರವ ಜಯಂತಿ ಆಚರಿಸಲಾಯಿತು. ನಗರದ ಚಂದ್ರವಳ್ಳಿಯ ಹುಲೆಗೊಂದಿ ಸಿದ್ದೇಶ್ವರಸ್ವಾಮಿಯ ಪೂಜೆ ಸಲ್ಲಿಸಿ ಬಳಿಕ ಕನಕದಾಸರು, ಸಂಗೋಳ್ಳಿರಾಯಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಒನಕೆ ಓಬವ್ವ...

ಪ್ರಮುಖ ಸುದ್ದಿ

ಚಿತ್ರದುರ್ಗ : ಗ್ರಾಮ ಪಂಚಾಯಿತಿಗಳ ನೋಟಿಸ್ ಬೋರ್ಡ್‍ನಲ್ಲಿ ಪಿಡಿಒ ಹಾಗೂ ಇಂಜಿನಿಯರ್‍ಗಳ ಭೇಟಿ ದಿನಾಂಕ ಹಾಗೂ ಮಾಹಿತಿಯನ್ನು ಕಡ್ಡಾಯವಾಗಿ ಹಾಕಬೇಕೆಂದು ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಅಧಿಕಾರಿಗಳಿಗೆ ಸೂಚಿಸಿದರು. ನಗರದ ತಾಪಂ...

ಪ್ರಮುಖ ಸುದ್ದಿ

ಆಕ್ಸ್ಫರ್ಡ್ ವಿಶ್ವವಿದ್ಯಾಲಯ ತೀವ್ರತೆರನಾದ ಶ್ವಾಸಕೋಶದ ಸಮಸ್ಯೆ ತರಬಲ್ಲ ಸಾರ್ಸ್ (ಸಿವಿಯರ್ ಅಕ್ಯೂಟ್ ರೆಸ್ಪಿರೇಟರಿ ಸಿಂಡೋಮ್) ಹಾಗೂ ಎಂಇಆರ್ಎಸ್ (ಮಿಡಲ್ ಈಸ್ಟ್ ರೆಸ್ಪಿರೇಟರಿ ಸಿಂಡೋಮ್) ಸೋಂಕಿಗೆ ಲಸಿಕೆಯನ್ನು ಕಂಡು ಹಿಡಿಯುವ ಪ್ರಯತ್ನ ನಡೆಸುತ್ತಿತ್ತು. ಈ...

Advertisement

ಪ್ರಮುಖ ಸುದ್ದಿ

ಪ್ರಮುಖ ಸುದ್ದಿ

ಆಸ್ಟ್ರಾಜೆನಿಕ್ ಲಸಿಕೆ ಯಶಸ್ವಿ ಆಕ್ಸ್ಫರ್ಡ್ ವಿಶ್ವವಿದ್ಯಾಲಯ ತೀವ್ರತೆರನಾದ ಶ್ವಾಸಕೋಶದ ಸಮಸ್ಯೆ ತರಬಲ್ಲ ಸಾರ್ಸ್ (ಸಿವಿಯರ್ ಅಕ್ಯೂಟ್ ರೆಸ್ಪಿರೇಟರಿ ಸಿಂಡೋಮ್) ಹಾಗೂ ಎಂಇಆರ್ಎಸ್ (ಮಿಡಲ್ ಈಸ್ಟ್ ರೆಸ್ಪಿರೇಟರಿ ಸಿಂಡೋಮ್) ಸೋಂಕಿಗೆ ಲಸಿಕೆಯನ್ನು ಕಂಡು ಹಿಡಿಯುವ ಪ್ರಯತ್ನ ನಡೆಸುತ್ತಿತ್ತು. ಈ ನಡುವೆ ಉಸಿರಾಟದ ಸಮಸ್ಯೆಗೆ ಕಾರಣವಾಗಬಲ್ಲ ಕೊರೊನಾ ವೈರಸ್ ಬಂದಿದೆ. ಹೀಗಾಗಿ ಕೂಡಲೇ ತಂಡ ಕೋವಿಡ್ಗೆ ಲಸಿಕೆ ಕಂಡು ಹಿಡಿಯಲು ಮುಂದಾಗಿತ್ತು. ಬೇರೆಯವರು ಲಸಿಕೆ ಕಂಡು ಹಿಡಿಯುವ ಪ್ರಯೋಗ ನಡೆಸುವುದಕ್ಕೆ ಮುನ್ನವೇ ಇವರು ವೈರಸ್ ಕುರಿತು ಸಾಕಷ್ಟು ಸಂಶೋಧನೆ ನಡೆಸಿರುವ ಕಾರಣ ವಿಶ್ವದಲ್ಲಿ ಈ ಲಸಿಕೆ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಕೊರೊನಾ ಲಸಿಕೆಗಾಗಿ ಆಸ್ಟ್ರಾಜೆನೆಕಾ ಮತ್ತು ಆಕ್ಸ್ ಫರ್ಡ್ ಕಂಪನಿಗಳು ಜಂಟಿಯಾಗಿ ಸಂಶೋಧಿಸುತ್ತಿರುವ ಕೊರೊನಾ ಲಸಿಕೆ ಯಶಸ್ವಿಯಾಗಿದೆ. ಈಗ ಸಕ್ಸಸ್ ಆಗಿರುವ ಆಸ್ಟ್ರಾಜೆನೆಕಾ ಲಸಿಕೆಯೂ ಯಾವುದೇ ಅಡ್ಡಪರಿಣಾಮವಿಲ್ಲದೇ ಕೆಲಸ ಮಾಡಲಿದೆ. ಜೊತೆಗೆ ಇದು ಶೇ.90ರಷ್ಟು ಪರಿಣಾಮಕಾರಿಯಾಗಿದೆ ಎಂದು ಆಸ್ಟ್ರಾಜೆನೆಕಾ ಕಂಪನಿ ಹೇಳಿಕೆ ನೀಡಿದೆ. ಈ ಲಸಿಕೆ ಈಗಾಗಲೇ ಅಂತಿಮ ಹಂತಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ಲಸಿಕೆ ಉತ್ಪಾದನೆಗೆ ಕಂಪನಿಯು ಅನುಮತಿ ಪಡೆಯುವ ನಿರೀಕ್ಷೆ ಇದೆ. ಆಸ್ಟ್ರಾಜೆನೆಕಾ ಮತ್ತು ಆಕ್ಸಫರ್ಡ್ ಕಂಪನಿಗಳು ಜಂಟಿಯಾಗಿ ಆವಿಷ್ಕಾರ ಮಾಡಿರುವ ಈ ಲಸಿಕೆ ಶೇ.90ರಷ್ಟು ಪರಿಣಾಮಕಾರಿಯಾಗಿದೆ. 1 ಡೋಸ್ನಲ್ಲೇ ಆಸ್ಟ್ರಾಜೆನೆಕಾ ಲಸಿಕೆ ಶೇಕಡಾ 90ರಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ. 1 ತಿಂಗಳ ಬಳಿಕ 2 ಫುಲ್ ಡೋಸ್ ಕೊಟ್ಟಾಗ ಶೇ.62ರಷ್ಟು ಪರಿಣಾಮಕಾರಿಯಾಗಿ ಈ ಲಸಿಕೆ ಕೆಲಸ ಮಾಡಲಿದೆ ಎಂದು ಆಸ್ಟ್ರಾಜೆನೆಕಾ ಕಂಪನಿ ತಿಳಿಸಿದೆ. ಫೆಬ್ರವರಿ ವೇಳೆಗೆ ಕೊರೊನಾ ವಿರುದ್ಧ ಹೋರಾಡಲು ಭಾರತಕ್ಕೆ ಎರಡು ಲಸಿಕೆಗಳು ಲಭ್ಯವಿರುತ್ತವೆ ಎಂದು ಹೇಳಲಾಗಿದ್ದು, ಫೆಬ್ರವರಿ ಆರಂಭದಲ್ಲೇ ಆಸ್ಟ್ರಾಜೆನೆಕಾ ಮತ್ತು ಭಾರತ್ ಬಯೋಟೆಕ್ನ ಲಸಿಕೆಗಳು ಲಭ್ಯವಾಗುವ ಸಾಧ್ಯತೆ ಇದೆ.

ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ಸಿಎಂ ಯಡಿಯೂರಪ್ಪ ಅವರು 500 ಕೋಟಿ ಅನುದಾನವನ್ನು ನೀಡಿದ್ದಾರೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ...

Latest

ಪ್ರಮುಖ ಸುದ್ದಿ

ಇತ್ತೀಚೆಗೆ ನಾಯಿ ಪ್ರೇಮಿಗಳು ಹೆಚ್ಚಾಗಿದ್ದಾರೆ. ನಾಯಿಯನ್ನು ಸ್ವಂತ ಮಗುವಿನಂತೆ ಸಾಕುತ್ತಾರೆ. ಅದಕ್ಕೆ ಕೊಂಚ ನೋವಾದರೂ ಮಾಲೀಕರಿಗೆ ನೋವಾಯಿತೇನೋ ಎಂಬಂತೆ ಫೀಲ್ ಮಾಡುತ್ತಾರೆ. ಅದೇ ಪ್ರೀತಿ ಇಲ್ಲೊಬ್ಬ ವೃದ್ಧ ಪ್ರಾಣವನ್ನು ಲೆಕ್ಕಿಸದೇ ಮೊಸಳೆ ಬಾಯಿಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲಾ ಪಂಚಾಯಿತಿ ಅಭಿವೃದ್ದಿ ಅನುದಾನದಡಿ ಹಿರೇಗುಂಟನೂರು ಕ್ಷೇತ್ರದ ನಾಲ್ಕು ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಚಾಲನೆ ನೀಡಿದರು. ಕುರುಬರಹಳ್ಳಿಯಲ್ಲಿ ಹೈಮಾಸ್ ವಿದ್ಯುತ್ ದೀಪ ಅಳವಡಿಕೆಗೆ ಭೂಮಿಪೂಜೆ, ಹುಲ್ಲೂರು...

ಪ್ರಮುಖ ಸುದ್ದಿ

ಚಿತ್ರದುರ್ಗ :ನ.1 ರಿಂದ ವಿದ್ಯುತ್ ದರ ಏರಿಸಿ ರಾಜ್ಯದ ಜನತೆಗೆ ಶಾಕ್ ನೀಡಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲೆಯಲ್ಲಿ ಕೇವಲ ಐದು ತಿಂಗಳಲ್ಲಿ 24 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಮಮತಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 4ನೇ ತ್ರೈಮಾಸಿಕ...

ಪ್ರಮುಖ ಸುದ್ದಿ

ಹುಬ್ಬಳ್ಳಿ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ವಿನಯ್ ಕುಲಕರ್ಣಿಗೆ ಇಂದು ಕೂಡ ಬಿಡುಗಡೆಯ ಭಾಗ್ಯ ಸಿಕ್ಕಿಲ್ಲ. ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ....

ಪ್ರಮುಖ ಸುದ್ದಿ

ಬೆಂಗಳೂರು : ಕರೊನಾ ಲಾಕ್‍ಡೌನ್ ನಂತರ ಕನ್ನಡ ಪ್ರೇಕ್ಷಕರ ಮೇಲೆ ನಂಬಿಕೆಯಿಂದ ಬಿಡುಗಡೆಯಾದ ‘ಆಕ್ಟ್-1978’ ಚಿತ್ರವು ತೆರೆಕಂಡು ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಗ್ ಬಜೆಟ್ ಚಿತ್ರಗಳ ರೀಲಿಸ್‍ಗೂ ಮುನ್ನ ‘ಆಕ್ಟ್-1978’ ತೆರೆ...

ಕರೋನ

ಪ್ರಮುಖ ಸುದ್ದಿ

ಚಿತ್ರದುರ್ಗ :ಭವ್ಯ ಪರಂಪರೆಯ ಕನ್ನಡವನ್ನು ಬೆಳೆಸುವ ಪ್ರಯತ್ನಕ್ಕೆ ಕೈ ಹಾಕದೇ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕøತಿಕವಾಗಿ ಅಧೋಗತಿಗೆ ನೂಕುತ್ತಿದ್ದೇವೆ ಎಂದು ಬಾಲಕರ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ರೇಣುಕಾ ಪ್ರಕಾಶ್ ಬೇಸರ ವ್ಯಕ್ತಪಡಿಸಿದರು....

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಕರೋನ ಮಹಾಮಾರಿಯ ಆರ್ಭಟ ಮುಂದುವರಿಯುತ್ತಲೇ ಇದೆ. ಇಂದು 416 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8697 ಕ್ಕೆ ಏರಿಕೆಯಾಗಿದೆ. ಮತ್ತು ಇಂದು...

ಪ್ರಮುಖ ಸುದ್ದಿ

ಬೆಂಗಳೂರು : ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಟೈಟಲ್ ಗಳು ಆಗಾಗ ಸದ್ದು ಮಾಡುತ್ತಲೇ ಇರುತ್ತವೆ. ಈಗಲೂ ಅಂತದ್ದೇ ಟೈಟಲ್ ಒಂದು ಭಾರೀ ಸದ್ದಾಗುತ್ತಿದೆ. ಅದೇ ಶೀತಲ್ ಶೆಟ್ಟಿ ನಿರ್ದೇಶನದ ‘ವಿಂಡೋಸೀಟ್’. ಹೌದು,...

ಪ್ರಮುಖ ಸುದ್ದಿ

ಕೋಲಾರ, (ಜೂನ್ 20): ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರನ್ನು “ ಹರಿಜನ, ಗಿರಿಜನ ದಲಿತ ”ಎಂಬ ಪದವನ್ನು ಬಳಸಬಾರದು ಎಂದು ಸರ್ಕಾರಿ ಸುತ್ತೋಲೆಯನ್ನು ಹೊರಡಿಲಾಗಿದೆ. ಆದ್ದರಿಂದ ಸಾರ್ವಜನಿಕರು ಈ ಪದಗಳನ್ನು...

ಪ್ರಮುಖ ಸುದ್ದಿ

ಚಿತ್ರದುರ್ಗ (ಜೂ. 20) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರ 66 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 63 ವರದಿ ನೆಗೆಟಿವ್ ಬಂದಿದೆ. ಸದ್ಯ ಜಿಲ್ಲೆಯಲ್ಲಿ 2584...

ಪ್ರಮುಖ ಸುದ್ದಿ

ಕೋಲ್ಕತಾ: ಈ ಕಾಮರ್ಸ್ ದೈತ್ಯ ಅಮೆಜಾನ್ ಇನ್ನು ಮುಂದೆ ಮನೆ ಬಾಗಿಲಿಗೆ ಮದ್ಯವನ್ನು ತಲುಪಿಸಲಿದೆ. ದೇಶದಲ್ಲಿ ಮೊದಲ ಬಾರಿಗೆ, ಪಶ್ಚಿಮ ಬಂಗಾಳ ರಾಜ್ಯವು ಆನ್‌ಲೈನ್ ಮುಖಾಂತರ ಮದ್ಯದ ವಿತರಣೆಗೆ ಅಮೆಜಾನ್ ಡಾಟ್ ಕಾಮ್‌ಗೆ...

ಪ್ರಮುಖ ಸುದ್ದಿ

ಬಳ್ಳಾರಿ. (ಜೂ. 20) : ಜಿಲ್ಲೆಯ ಪ್ರತಿಷ್ಠಿತ ಜಿಂದಾಲ್ ಉಕ್ಕು ಕಾರ್ಖಾನೆಯಲ್ಲಿ ಕೊರೋನಾ ಹೆಮ್ಮಾರಿ ರುದ್ರನರ್ತನ ದಿನ ದಿನಕ್ಕೆ ಹೆಚ್ಚಾಗುತ್ತಿದ್ದು, ಕಾರ್ಖಾನೆಯ ಕಂಪನಿ ಒಳಗೆ ಹೋಗುವುದು ಮತ್ತು ಬರುವುದನ್ನು ಸರಕಾರ ಸಂಪೂರ್ಣ ನಿಷೇದ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂ.20) ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಉತ್ತಮ ಕಾರ್ಯಕೈಗೊಂಡಿರುವುದಕ್ಕೆ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಇಲಾಖೆಗೆ ಪ್ರಶಂಸೆ ವ್ಯಕ್ತಪಡಿಸಿದರು. ಪೊಲೀಸ್ ಇಲಾಖೆ ಸಿಬ್ಬಂದಿ ಚೆಕ್‍ಪೋಸ್ಟ್,...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂ 20) : ಪೊಲೀಸ್ ಠಾಣೆಗಳು ಸೆಟ್ಲಮೆಂಟ್ ಬ್ಯೂರೋ ಅಲ್ಲ. ಪೊಲೀಸ್ ಠಾಣೆಗೆ ಶ್ರೀಮಂತರು, ಬಡವರು, ಅನಕ್ಷರಸ್ಥರು ಹೀಗೆ ಎಲ್ಲರೂ ಬರುತ್ತಾರೆ. ಸಿವಿಲ್ ಪ್ರಕರಣಗಳಲ್ಲಿ ಹೆಚ್ಚಾಗಿ ಸೆಟ್ಲಮೆಂಟ್ ಆಗುತ್ತವೆ. ಇಂತಹ ಪ್ರಕರಣಗಳಲ್ಲಿ...

ಪ್ರಮುಖ ಸುದ್ದಿ

ಗದಗ (ಜೂ.20): ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ಅಗ್ನಿಶಾಮಕ ಸಿಬ್ಬಂದಿಯ 1567 ವಿವಿಧ ವೃಂದಗಳ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಗ್ನಿಶಾಮಕ ಠಾಣಾಧಿಕಾರಿಗಳ 36...

ಕ್ರೀಡಾ ಸುದ್ದಿ

ಚಿತ್ರದುರ್ಗ, (ಜೂ.20) : ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡಾ ಸಾಧಕರಿಗೆ 2019 ನೇ ಸಾಲಿನ ‘ಏಕಲವ್ಯ’, ಜೀವಮಾನ ಸಾಧನೆ, ‘ಕರ್ನಾಟಕ ಕ್ರೀಡಾ ರತ್ನ’ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ....

error: Content is protected !!