Connect with us

Hi, what are you looking for?

ಪ್ರಮುಖ ಸುದ್ದಿ

ಚಿತ್ರದುರ್ಗ: ಇಂದಿನ ದಿನಗಳಲ್ಲಿ ಮೊಬೈಲ್ ಫೋನ್ ಯಥೇಚ್ಛವಾಗಿ ಬಳಸಲಾಗುತ್ತಿದೆ. ಹಾಗೆಯೇ ತಂಬಾಕಿನ ಸೇವನೆಯೂ ಕೂಡ ಅಧಿಕವಾಗಿದೆ. ಮಾಧ್ಯಮಗಳು ಹಾಗೂ ಜಾಹೀರಾತುಗಳ ಪ್ರಭಾವದಿಂದಲೇ ಯುವಜನತೆ ಈ ವ್ಯಸನಗಳಿಗೆ ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ಬಸವೇಶ್ವರ ವೈದ್ಯಕೀಯ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್27) : ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್‍ಗೆ ಇದೇ ಅಕ್ಟೋಬರ್ 28ರಂದು ಬೆಳಿಗ್ಗೆ 8 ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಸುಗಮ ಮತದಾನಕ್ಕಾಗಿ 32 ಮತಗಟ್ಟೆಗಳನ್ನು ಜಿಲ್ಲೆಯಾದ್ಯಂತ...

ಪ್ರಮುಖ ಸುದ್ದಿ

ದಾವಣಗೆರೆ (ಆ.27) : ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನವು ಅ.28 ರಂದು ನಡೆಯಲಿದ್ದು, ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ ಮತ್ತು ಜಗಳೂರು ಮತಕ್ಷೇತ್ರಗಳಲ್ಲಿ ಒಟ್ಟು 29 ಮತಗಟ್ಟೆ...

Latest News

ಕ್ರೀಡಾ ಸುದ್ದಿ

ನವದೆಹಲಿ: ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಸೂರ್ಯಕುಮಾರ್ ಯಾದವ್ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ತಂಡದಿಂದ ಕೈಬಿಟ್ಟಿರುವ ಬಗ್ಗೆ ಹರ್ಭಜನ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಾಯದ ನೆಪದಲ್ಲಿ ರೋಹಿತ್ ಶರ್ಮಾ ಅವರನ್ನು ತಂಡದಿಂದ ಕೈಬಿಟ್ಟಿರುವ...

ಪ್ರಮುಖ ಸುದ್ದಿ

ಚಿತ್ರದುರ್ಗ: ಆಗ್ನೇಯ ಪದವೀಧರ ಕ್ಷೇತ್ರ ಹಾಗೂ ಶಿರಾ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಡುಗೊಲ್ಲ ಸಮುದಾಯ ಬಿಜೆಪಿ.ಅಭ್ಯರ್ಥಿಗೆ ಬೆಂಬಲ ಸೂಚಿಸಲಿದೆ ಎಂದು ಮೀಸೆ ಮಹಾಲಿಂಗಪ್ಪ ಹೇಳಿರುವುದನ್ನು ಕೆ.ಪಿ.ಸಿ.ಸಿ. ಮಾಧ್ಯಮ ವಿಶ್ಲೇಷಕ ಜಿ.ಬಿ.ಬಾಲಕೃಷ್ಣಸ್ವಾಮಿ ಯಾದವ್ ತೀವ್ರವಾಗಿ...

ಶರಣ ಸಂಸ್ಕೃತಿ ಉತ್ಸವ ನೇರಪ್ರಸಾರ

ಪ್ರಮುಖ ಸುದ್ದಿ

ಪ್ರಮುಖ ಸುದ್ದಿ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯ 2021 – 22ನೇ ಸಾಲಿಗೆ ಆರನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ...

Latest

ದಿನ ಭವಿಷ್ಯ

ಪಾಶಾಂಕುಶಾ ಏಕಾದಶಿ ಸೂರ್ಯೋದಯ: 06:15, ಸೂರ್ಯಸ್ತ: 17:51 ಶಾರ್ವರಿ ನಾಮ ಸಂವತ್ಸರ ಆಶ್ವಯುಜ ದಕ್ಷಿಣಾಯಣ ತಿಥಿ: ಏಕಾದಶೀ – 10:46 ವರೆಗೆ ನಕ್ಷತ್ರ: ಶತಭಿಷ – 06:36 ವರೆಗೆ ಯೋಗ: ಧ್ರುವ –...

ಪ್ರಮುಖ ಸುದ್ದಿ

ಚಿತ್ರದುರ್ಗ: ಡಾ.ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ಇಲ್ಲಿಯವರೆಗೆ ಪಠ್ಯಾಧಾರಿತ ಶಿಕ್ಷಣವನ್ನು ನೀಡಲಾಗುತ್ತಿತ್ತು. ಪಠ್ಯಾಧಾರಿತ ಶಿಕ್ಷಣದ ಜೊತೆಗೆ ಪ್ರಾಯೋಗಿಕ ಆಧಾರಿತ ಶಿಕ್ಷಣವನ್ನು ಜಾರಿಗೆ ತರಬೇಕಿದೆ ಎಂದರು. ಶಾಲಾ ಕಟ್ಟಡಗಳು ಇಲ್ಲ, ಇದ್ದರೆ ಪರಿಕರಗಳು ಲಭ್ಯವಿರುವುದಿಲ್ಲ....

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಇಂದು 3130 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 805947 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 42 ಮಂದಿ ಸಾವನ್ನಪ್ಪಿದ್ದಾರೆ....

ಪ್ರಮುಖ ಸುದ್ದಿ

ಚಿತ್ರದುರ್ಗ : ಸರಳ ಶರಣ ಸಂಸ್ಕೃತಿ ಉತ್ಸವದಲ್ಲಿ ಡಾ. ಶಿವಮೂರ್ತಿ ಮುರುಘಾ ಶರಣರು ಶ್ರೀಮಠದಿಂದ ಹೊರಟು ನಗರದ ಪ್ರಮುಖ ಬೀದಿಗಳ ಮೂಲಕ ಕೋಟೆಯ ಮೇಲುದುರ್ಗಕ್ಕೆ ಆಗಮಿಸಿ ಚಿನ್ಮೂಲಾದ್ರಿ ಮೇಲುದುರ್ಗದ ಶ್ರೀ ಮುರುಘಾಮಠದ ಆವರಣದಲ್ಲಿ...

ಪ್ರಮುಖ ಸುದ್ದಿ

ಮೈಸೂರು,(ಅಕ್ಟೋಬರ್.26) : ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2020 ಕಾರ್ಯಕ್ರಮವು ಸೋಮವಾರ ಅರಮನೆ ಆವರಣದಲ್ಲಿ ಸರಳವಾಗಿ, ಸಂಪ್ರದಾಯಕವಾಗಿ ನೇರವೇರಿತು. ಮಧ್ಯಾಹ್ನ 3 ಗಂಟೆಗೆ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅರಮನೆಯ ಬಲರಾಮ...

ಪ್ರಮುಖ ಸುದ್ದಿ

ಚಳ್ಳಕೆರೆ : (ಅ.26) : ಸಾಕಷ್ಟು ಅನುಭವಿ, ಉತ್ತಮ ನ್ಯಾಯವಾದಿ, ಸರಳ ಸಜ್ಜನಿಕೆಯ ವ್ಯಕ್ತಿತ್ವದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಮೇಶಬಾಬು ಅವರಿಗೆ ಮೊದಲ ಪ್ರಾಶಸ್ತ್ಯದ ಮತವನ್ನು ನೀಡಿ ಎಂದು ಪದವೀಧರರನ್ನು ಚಳ್ಳಕೆರೆ ಶಾಸಕ...

ಕರೋನ

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.26) : ಬಿಜೆಪಿಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಜಿಲ್ಲೆಯ ಹೊಸದುರ್ಗದ ಕುಂಚಿಟಿಗ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ ಪೀಠಾದ್ಯಕ್ಷರಾದ ಕಾಯಕಯೋಗಿ ಡಾ.ಶ್ರೀ ಶಾಂತವೀರ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದರು. ಕರ್ನಾಟಕ ರಾಜ್ಯದ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಕರೋನ ಮಹಾಮಾರಿಯ ಆರ್ಭಟ ಮುಂದುವರಿಯುತ್ತಲೇ ಇದೆ. ಇಂದು 5356 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 793907 ಕ್ಕೆ ಏರಿಕೆಯಾಗಿದೆ. ಮತ್ತು ಇಂದು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್ 23) : ಸಿಬ್ಬಂದಿ ನೇಮಕಾತಿ ಅಯೋಗದವರು ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಕ್ಯಾಂಟಿಟಿ ಸರ್ವೆಯಿಂಗ್ ಕಾಂಟ್ರಕ್ಟ್) ಹುದ್ದೆಗಳಿಗೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 30...

ಪ್ರಮುಖ ಸುದ್ದಿ

ಚೆನ್ನೈ: ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿ ಐವರು ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಹಲವರು ಗಂಭೀರ ಗಾಯಗೊಂಡಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ವಿರುಧುನಗರ ಜಿಲ್ಲೆಯ ಗಡಿಯಲ್ಲಿರುವ ಮುರುಗನೇರಿ ಪ್ರದೇಶದ ಪಟಾಕಿ...

ಪ್ರಮುಖ ಸುದ್ದಿ

ಚಿತ್ರದುರ್ಗ,(ಅಕ್ಟೋಬರ್23):ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶುಕ್ರವಾರದ ವರದಿಯಲ್ಲಿ 104 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,737ಕ್ಕೆ ಏರಿಕೆಯಾಗಿದ್ದು, ಒಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ. ಜಿಲ್ಲೆಯ ಹಲವೆಡೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ಮಾನವ ಬದುಕಿನಲ್ಲಿ ಸಹಕಾರಿಯಾಗುವಂತಹ ಎಲ್ಲಾ ಪ್ರಾಣಿಗಳನ್ನು ಸಂರಕ್ಷಿಸಬೇಕು ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಶ್ವಾನ ಪ್ರದರ್ಶನ ಹಾಗೂ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ, ಮುರುಘಾಮಠದಲ್ಲಿ ಶರಣ ಸಂಸ್ಕೃತಿ ಉತ್ಸವದ...

ಪ್ರಮುಖ ಸುದ್ದಿ

ಚಿತ್ರದುರ್ಗ: ಮುಸಲ್ಮಾನರಿಗೆ ಕುರಾನ್, ಕ್ರೈಸ್ತರಿಗೆ ಬೈಬಲ್, ಹಿಂದೂ ಧರ್ಮದವರಿಗೆ ರಾಮಾಯಣ, ಮಹಾಭಾರತ, ಭಗವದ್ಗೀತೆ ಪ್ರೀತಿಸಿದರೆ ಬಸವಧರ್ಮೀಯರು ವಚನಗಳನ್ನು ಪ್ರೀತಿಸಬೇಕು, ವಚನಗಳನ್ನು ಅಧ್ಯಯನ ಮಾಡಬೇಕು. ಅವರವರ ಧರ್ಮ ಅವರಿಗೆ ಶ್ರೇಷ್ಠವಾದುದು. ಸಾಧ್ಯವಾದರೆ ನಮ್ಮ ಧರ್ಮವನ್ನು...

ಪ್ರಮುಖ ಸುದ್ದಿ

ಮಡಿಕೇರಿ (ಅ.23) : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 5.60 ಮಿ.ಮೀ. ಕಳೆದ ವರ್ಷ ಇದೇ ದಿನ 4.68...

ಕ್ರೀಡಾ ಸುದ್ದಿ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿದೆ. ಕುಟುಂಬ ಸದಸ್ಯರು ಅವರನ್ನು ದೆಹಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಕ್ಷಣವೇ ವೈದ್ಯರು ಹೃದಯ ಶಸ್ತ್ರಚಿಕಿತ್ಸೆ ನಡೆಸಿದರು. ಮತ್ತು ಎರಡು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್23) : ಕೋವಿಡ್-19 ಸಾಂಕ್ರಾಮಿಕ ರೋಗ ನಿರ್ವಹಣೆಗಾಗಿ ಹಾಗೂ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿನ ಕೋವಿಡ್ ಸೆಂಟರ್‍ಗಳಿಗೆ ಶುಶ್ರೂಷಕರನ್ನು ತಾತ್ಕಾಲಿಕವಾಗಿ ಗರಿಷ್ಟ ಆರು  ತಿಂಗಳ ಅವಧಿಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್23) : ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಕಳೆದ ವಾರಕ್ಕಿಂತ ಕಡಿಮೆಯಾಗುತ್ತಿರುವುದರಿಂದ ಜೊತೆ ಜೊತೆಯಾಗಿ ಇತರ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪ್ರಗತಿಗೆ ಸೂಕ್ತ ಗಮನಹರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಟಿ.ಯೋಗೇಶ...