Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಮುಖ ಸುದ್ದಿ

See All

ಯೂರಿಯಾ ರಸಗೊಬ್ಬರ ಖರೀದಿಗೆ ಆಧಾರ್ ಕಾರ್ಡ್  ಅಥವಾ ಎಫ್.ಐ.ಡಿ (FID) ಕಡ್ಡಾಯ

suddionenews
|
April 8, 2026

    ದಾವಣಗೆರೆ, ಏಪ್ರಿಲ್ 08: ಮುಂಗಾರು ಹಂಗಾಮಿನಲ್ಲಿ ರೈತರಿಗೆ ರಸಗೊಬ್ಬರ ವಿತರಣೆಯನ್ನು ಸುಗಮಗೊಳಿಸಲು ಹಾಗೂ ಕಾಳಸಂತೆ ಮಾರಾಟವನ್ನು ತಡೆಗಟ್ಟಲು ಕೃಷಿ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸುವಾಗ ಆಧಾರ್ ಕಾರ್ಡ್ ಅಥವಾ ರೈತ ಗುರುತಿನ ಸಂಖ್ಯೆ (FID) ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ.   2026-27ನೇ ಸಾಲಿನಿಂದ ರಸಗೊಬ್ಬರ ಮಾರಾಟದ ಮೇಲೆ ನಿಗಾ ಇರಿಸಲು ಕೃಷಿ ಇಲಾಖೆಯು ವಿಶೇಷ ಆಪ್ ಬಿಡುಗಡೆ ಮಾಡಿದೆ. ಚಿಲ್ಲರೆ ಮಾರಾಟಗಾರರು ಈ ಆಪ್ ಮೂಲಕವೇ ಆಧಾರ್/FID ದಾಖಲಿಸಿ ಗೊಬ್ಬರ ವಿತರಿಸಬೇಕು. FID ಇಲ್ಲದ ರೈತರು ತಕ್ಷಣವೇ ತಮ್ಮ ಪಹಣಿ (RTC), ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ದಾಖಲೆಗಳೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ FID ನೋಂದಾಯಿಸಿಕೊಳ್ಳಬೇಕು. ರೈತರು ತಮ್ಮ FID ಯಲ್ಲಿ ಜಮೀನಿನ ವಿಸ್ತೀರ್ಣ ಮತ್ತು ಸರ್ವೇ ನಂಬರ್‌ಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಭೂಮಿಯ ವಿಸ್ತೀರ್ಣಕ್ಕೆ ಅನುಗುಣವಾಗಿಯೇ ರಸಗೊಬ್ಬರವನ್ನು ವಿತರಿಸಲಾಗುವುದು.

ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ನಾಳೆ ಮತದಾನ : ಹೇಗಿದೆ ವಾತಾವರಣ, ಕಣದಲ್ಲಿರುವ ಅಭ್ಯರ್ಥಿಗಳೆಷ್ಟು..?

suddionenews
|
April 8, 2026

  ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆದಿದೆ. ಇಂದು ಮನೆ ಮನೆ ಪ್ರಚಾರವಿದ್ದು, ನಾಳೆ ಮತದಾನ ನಡೆಯಲಿದೆ. ಕಾಂಗ್ರೆಸ್ ಮತ್ತು ಬಿಜೆಪಿಗೆ ನೇರಾ ನೇರ…..

ನಾಳೆ ದ್ವಿತೀಯ ಪಿಯು ಫಲಿತಾಂಶ : ವೆಬ್ಸೈಟ್ ಬ್ಯುಸಿ ಇದ್ರೆ ರಿಸಲ್ಟ್ ನೋಡೋಕೆ ಹೀಗೆ ಮಾಡಿ

suddionenews
|
April 8, 2026

  ಬೆಂಗಳೂರು: ಎಲ್ಲವೂ ಅಂದುಕೊಂಡಂತೆ ರೆಡಿಯಾಗಿದ್ದರೆ ನಿನ್ನೆಯೇ ದ್ವಿತೀಯ ಪಿಯುಸಿ ಫಲಿತಾಂಶ ಬಂದು ವಿದ್ಯಾರ್ಥಿಗಳೆಲ್ಲಾ ಮುಂದಿನ ಭವಿಷ್ಯದ ಬಗ್ಗೆ ಆಲೋಚನೆ ಮಾಡ್ತಾ ಇದ್ದರು. ಆದರೆ ಆ ರೀತಿ…..

ಬಿಸಿಲಿನಲ್ಲಿ ಸಿಬ್ಬಂದಿಗೆ ಶಿಕ್ಷೆ: ಪಿಎಸ್‌ಐ ವಿರುದ್ಧ ಕರುನಾಡ ವಿಜಯಸೇನೆ ಆಕ್ರೋಶ, ಅಮಾನತು ಬೇಡಿಕೆ

suddionenews
|
April 8, 2026

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 08 : ಹನ್ನೆರಡು ಮಂದಿ ಸಿಬ್ಬಂದಿಗಳನ್ನು ಮೂರು ಗಂಟೆಗಳ…..

ಸಮಾನ ವೇತನಕ್ಕೆ ಸಾರಿಗೆ ನೌಕರರ ಹೋರಾಟ: ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ, ಬೆಂಗಳೂರಿಗೆ ಪಾದಯಾತ್ರೆ ಆರಂಭ

suddionenews
|
April 8, 2026

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 08 : ಚುನಾವಣಾ ಪೂರ್ವದಲ್ಲಿ ಘೋಷಿಸಿದ ಪ್ರಣಾಳಿಕೆಯಂತೆ ಸರ್ಕಾರಿ…..

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ | ವದಂತಿಗಳಿಗೆ ಕಿವಿಗೊಡಬೇಡಿ : ಸಾರ್ವಜನಿಕರಿಗೆ ಕರೆ

suddionenews
|
April 8, 2026

  ಚಿತ್ರದುರ್ಗ. ಏ 08:   ರಾಜ್ಯದ ವಿವಿಧ ಆಟೋ ಗ್ಯಾಸ್ ಬಂಕ್‍ಗಳಲ್ಲಿ ಅನಿಲದ ದಾಸ್ತಾನು ಕೊರತೆಯಿದೆ ಎಂಬ ತಪ್ಪು ಮಾಹಿತಿಯ ಆಧಾರದ ಮೇಲೆ, ಕಳೆದ ಕೆಲವು…..

ಲೋಕಲ್ ಸುದ್ದಿ

See All

ರಾಷ್ಟ್ರೀಯ ಸುದ್ದಿ

See All

ಕ್ರೀಡಾ ಸುದ್ದಿ

See All

ಸಿನಿ ಸುದ್ದಿ

See All
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...