Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೂಲೆ ಸೇರಿದ ಜೋಡಿ ಕಸದ ಡಬ್ಬಿಗಳು ; 20 ಲಕ್ಷ ರೂಪಾಯಿ ನೀರಲ್ಲಿ ಹೋಮ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 01 : ನಗರದ ಜನಸಂಚಾರ ಹೆಚ್ಚಿರುವ ಮಾರುಕಟ್ಟೆ, ವಾಣಿಜ್ಯ ಮಳಿಗೆಗಳು ತಾಲ್ಲೂಕು ಕಚೇರಿ ,ಪೋಲೀಸ್ ಠಾಣೆ ನ್ಯಾಯಲಯದ ಆವರಣ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜೋಡಿ ಕಸದ ಡಬ್ಬಿಗಳನ್ನು ಇಡುವ ಕಾರ್ಯವನ್ನು ಚಳ್ಳಕೆರೆ ನಗರಸಭೆ ಮಾಡಿತ್ತು.

ನಗರದಲ್ಲಿ ಒಟ್ಟು 56 ಸ್ಥಳೀಗಳಲ್ಲಿ ಒಣ ಕಸ ಹಸಿ ಕಸದ ಜೋಡಿ ಕಸದ ಡಬ್ಬಿಗಳನ್ನ ಇಡಲಾಗಿತ್ತು. ಈ ಜೋಡಿ ಡಬ್ಬಿಗಳ ನಿರ್ಮಾಣಕ್ಕಾಗಿ ನಗರದ ₹ 20 ಲಕ್ಷ ರೂಪಾಯಿಯನ್ನು ವ್ಯಚ್ಚ ಮಾಡಿತ್ತು. ಆದರೆ ಸರಿಯಾದ ನಿರ್ವಹಣೆ ಕೊರತೆಯಿಂದಾಗಿ ಜೋಡಿ ಡಬ್ಬಗಳು ಈಗ ಮೂಲೆ ಸೇರಿವೆ ಕೆಲವು ಕಡೆ ಕಳ್ಳತನವಾಗಿದೆ.

ಇನ್ನು ಕೆಲವು ಕಡೆ ಡಬ್ಬಿಗಳನ್ನು ಹೊಡೆದು ಹಾಕಲಾಗಿದೆ.. ಇದರಿಂದಾಗಿ ಸಾರ್ವಜನಿಕರ 20 ಲಕ್ಷ ರೂಪಾಯಿ ಹಣವನ್ನು ನೀರಲ್ಲಿ ಹೋಮ ಮಾಡಿದಂತಾಗಿದೆ..

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now