ಚಿತ್ರದುರ್ಗ, ಆ.14 : ನಗರದ ತಾಜ್ ಪೀರ್ ಲೇಔಟ್ ನ ನಿವಾಸಿ, ಕಾಮಧೇನು ಸ್ಟೋರ್ ಮಾಲೀಕರಾದ ಪಾಲ ಲಕ್ಷ್ಮಿಕಾಂತ ಗುಪ್ತ (79 ವರ್ಷ) ಹೃದಯಾಘಾತದಿಂದ ನಿಧನರಾದರು.
ಒಬ್ಬ ಮಗ ಮತ್ತು ಇಬ್ಬರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಇಂದು(ಸೋಮವಾರ) ಮಧ್ಯಾಹ್ನ 12 ಗಂಟೆಗೆ ಜೋಗಿಮಟ್ಟಿ ರಸ್ತೆಯ ಮುಕ್ತಿ ಧಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










