ಚಿತ್ರದುರ್ಗ, (ಡಿ.06) : ಸಾರಿಗೆ ನೌಕರರ ಬಹುದಿನದ ಬೇಡಿಕೆಯಾದ ವೇತನ ಪರಿಷ್ಕರಣೆ ಸಂಬಂಧವಾಗಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗಿದೆ.
ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರವಾಗಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಮಾಡಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ಹಿರಿಯೂರು ನಗರದ ಹುಳಿಯಾರ ರಸ್ತೆಯ ತಾಲ್ಲೂಕು ಕ್ರೀಡಾಂಗಣದ ಹತ್ತಿರ ಮಂಗಳವಾರ ನೂತನ ಬಸ್ ಘಟಕದ ಶಂಕುಸ್ಥಾಪನೆ ಹಾಗೂ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಈ ಹಿಂದೆ 2015-16 ನೇ ಸಾಲಿನಲ್ಲಿ ವೇತನ ಪರಿಷ್ಕರಣೆಯಾಗಿತ್ತು. ಆದರೆ ಇಲ್ಲಿಯವರೆಗೂ ವೇತನ ಪರಿಷ್ಕರಣೆ ಆಗಿರುವುದಿಲ್ಲ. ಸಾರಿಗೆ ಸಿಬ್ಬಂದಿ ಯೂನಿಯನ್ಗಳು ಈ ಕುರಿತು ಗಮನ ಸೆಳೆದಿವೆ. ಸರ್ಕಾರ ಸಿಬ್ಬಂದಿ ವೇತನ ಪರಿಷ್ಕರಣೆ ಸಿದ್ದವಿದೆ. ಸರ್ಕಾರದಿಂದ ಸಾರಿಗೆ ಸಿಬ್ಬಂದಿಗೆ ರೂ.1ಕೋಟಿ ಮೊತ್ತದ ಜೀವವಿಮೆ ನೀಡಲಾಗಿದೆ. ನೌಕರರು ಕರ್ತವ್ಯದ ವೇಳೆ ಅಥವಾ ಅನ್ಯ ಸಂದರ್ಭದಲ್ಲಿ ಮೃತರಾದರೆ ವಿಮೆ ಪಾವತಿಸಲಾಗುವುದು ಎಂದರು.
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…