Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಪಿಂಚಣಿ ಅದಾಲತ್

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಆ. 31 : ಖಜಾನೆ ಇಲಾಖೆಯ ಬೆಂಗಳೂರು ವಿಭಾಗ ಮಟ್ಟದ “ಪಿಂಚಣಿ ಆದಲಾತ್ “ವೇಬೆಕ್ಸ್ ಕಾರ್ಯಕ್ರಮವ ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ವಿಡಿಯೋ ಕಾನ್ಸಫರೆಸ್ಸ್ ಸಭಾಂಗಣ ನಡೆಸಲಾಯಿತು.

ಚಿತ್ರದುರ್ಗ ಜಿಲ್ಲೆಯ ಪಿಂಚಣಿದಾರರ ಪಿಂಚಣಿಗೆ ಸಂಭಂಧಿಸಿದಂತೆ ಸಮಸ್ಯೆ ಕುರಿತು ಹಾಗೂ ಬ್ಯಾಂಕ್ ಮತ್ತು AG ಕಚೇರಿಗಳಲ್ಲಿ ಪಿಂಚಣಿ ಪಾವತಿಗೆ ವಿಳಂಬ,ಹಾಗೂ ಇತರೆ ಸಮಸ್ಯೆಗಳ ಕುರಿತು ವಿವರವಾಗಿ ಚರ್ಚಿಸಲಾಯಿತು.

ಈ ಆದಲಾತ್‍ನಲ್ಲಿ  ಬೆಂಗಳೂರಿನ AG ಕಚೇರಿ ಮುಖಸ್ಥರು, ಖಜಾನೆ ಉಪ ನಿರ್ದೆಶಕರಾದ ಭೋರಯ್ಯ, ತಾಲ್ಲೂಕು ಖಜಾನೆ ಸಹಾಯಕ ನಿರ್ದೆಶಕರಾದ ಏಳುಕೋಟಿ, ಚಳ್ಳಕೆರೆ ವೀರಭದ್ರಪ್ಪ, ಹೊಸದುರ್ಗದ ಎಸ್.ಟಿ.ಮಂಜುನಾಥ್, ಶ್ರೀಮತಿ ವಿಜಯಲಕ್ಷ್ಮೀ ಮೊಳಕಾಲ್ಮೂರು, ಪಿಂಚಿಣಿ ಸಣ್ಣ ಉಳಿತಾಯ ಇಲಾಖೆಯ ಸಹಾಯಕ ನಿರ್ದೆಶಕರಾದ ಶ್ರೀಮತಿ ವಿಜಯಲಕ್ಷ್ಮೀ ಹಾಗೂ ತಾಲ್ಲೂಕು ನಿವೃತ್ತ ಸಂಘದ ಗೌರವಾಧ್ಯಕ್ಷರಾದ ನಾಗರಾಜ್ ಸಂಗಂ, ಕಾರ್ಯದರ್ಶಿ ಪರಮೇಶ್ವರಪ್ಪ, ಖಂಜಾಚಿ ಹಾಲನಾಯ್ಕ್, ಉಪಾಧ್ಯಕ್ಷರಾದ ಶಿವಕುಮಾರ್ ಜಿಲ್ಲಾ ಮಟ್ಟದ ಅಧಿಕಾರಿಗಳು ಬ್ಯಾಂಕ್ ಮತ್ತು ಖಜಾನೆಯ ಅಧಿಕಾರಿಗಳು ಭಾಗವಹಿಸಿದ್ದರು.

ಚಿತ್ರದುರ್ಗದಲ್ಲಿ ಪಿಂಚಿಣಿ ಕುರಿತ ನಾಪತ್ತೆಯಾದ ಜಿ.ಇ.ವಿಜಯ, ಮಹಮ್ಮದ್ ಸರ್ದಾರ್, ಕಾಟಲಿಂಗಪ್ಪ, ಆಸಿಫ್ ಆಲಿಖಾನ್ ವಿರೇಂದ್ರ ಕುಮಾರ್ ರವರ ಇವರುಗಳ ಬಗ್ಗೆ ನಾಗಾರಾಜ್ ಸಂಗಂರವರು ಪ್ರಸ್ತಾಪನೆಯನ್ನು ಮಾಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಾಣಕ್ಯನೀತಿ : ಬುದ್ಧಿವಂತಿಕೆ ಇದ್ದರೂ ಈ 5 ತಪ್ಪು ಮಾಡಬೇಡಿ; ಜೀವನದಲ್ಲಿ ಕಷ್ಟಗಳು ಎದುರಾಗಬಹುದು!

ಆಗಸ್ಟ್ 17ರ ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಶುಭಫಲ, ಹಣಕಾಸಿನಲ್ಲಿ ಲಾಭದ ಯೋಗ!

ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಕೈಗಾರಿಕಾ ಸಹಭಾಗಿತ್ವದ “ಹೈಪರ್-ಆಕ್ಟಿವ್ ಇನ್ನೋವೇಷನ್ ಹಬ್”ಗಳ ನಿರ್ಮಾಣ ಅತ್ಯಗತ್ಯ

ತೆಳ್ಳಗಿದ್ದರೆ ಮಾತ್ರ ಫಿಟ್ ಎಂದರ್ಥವಲ್ಲ: ನಿಜವಾದ ಫಿಟ್‌ನೆಸ್‌ನ ಗುರುತುಗಳೇನು? ತಜ್ಞರ ಸಲಹೆ ಇಲ್ಲಿದೆ

ಕೂದಲು ಉದುರುವಿಕೆ ತಡೆದು, ದಟ್ಟವಾಗಿ ಬೆಳೆಯಲು ಈ ‘ಸೂಪರ್‌ಫುಡ್‌’ಗಳನ್ನು ನಿಮ್ಮ ಆಹಾರದಲ್ಲಿ ತಪ್ಪದೇ ಸೇರಿಸಿ!

ಚಿತ್ರದುರ್ಗ : ಮೊಳಕಾಲ್ಮೂರಿನಲ್ಲಿ ಭೀಕರ ರಸ್ತೆ ಅಪಘಾತ : ಸೇತುವೆಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು!