Connect with us

Hi, what are you looking for?

ಪ್ರಮುಖ ಸುದ್ದಿ

ಡಾರ್ಕ್ ವೆಬ್‍ನಲ್ಲಿ ಸೋರಿಕೆಯಾಯ್ತು 70 ಲಕ್ಷ ಡೆಬಿಟ್ ಕಾರ್ಡ್ ಮಾಹಿತಿ !

ಸುದ್ದಿಒನ್ ನವದೆಹಲಿ :ಭಾರತದ ಬರೋಬ್ಬರಿ 70 ಲಕ್ಷ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ದಾರರ ವೈಯಕ್ತಿಕ ವಿವರ ಹಾಗೂ ಫೋನ್ ನಂಬರ್, ಇ-ಮೇಲ್ ಮಾಹಿತಿ ಡಾರ್ಕ್ ವೆಬ್ ನಲ್ಲಿ ಸೋರಿಕೆಯಾಗಿದೆ.

ಅಂತರ್ಜಾಲ ಭದ್ರತಾ ಸಂಶೋಧಕ ರಾಜಶೇಖರ್ ರಾಜಹರಿಯಾ ಮಾಹಿತಿ ಪ್ರಕಾರ ಅಂದಾಜು 2 ಜಿಬಿಯಷ್ಟು ಡಾಟಾ ಬೇಸ್ ನಲ್ಲಿ ವ್ಯಕ್ತಿಗಳ ಹೆಸರು, ಉದ್ಯೋಗ ಮಾಡುತ್ತಿರುವ ಸಂಸ್ಥೆ, ವಾರ್ಷಿಕ ಆದಾಯದ ವಿವರಗಳೂ ಸೋರಿಕೆಯಾಗುತ್ತಿವೆ. ಬಳಕೆದಾರರ ಖಾತೆ ಮಾದರಿ, ಮೊಬೈಲ್ ಅಲರ್ಟ್ ಹೊಂದಿದ್ದಾರೆಯೋ ಇಲ್ಲವೋ ಎಂಬಂತಹ ಸೂಕ್ಷ್ಮ ಮಾಹಿತಿಗಳೂ ಬಹಿರಂಗಗೊಂಡಿದೆ.
ಬ್ಯಾಂಕ್ ಗಳಿಂದ ಕ್ರೆಡಿಟ್/ ಡೆಬಿಟ್ ಕಾರ್ಡ್ ಮಾರಾಟ ಮಾಡುವುದಕ್ಕೆ ಗುತ್ತಿಗೆ ಪಡೆದಿರುವ ಮೂರನೇ ವ್ಯಕ್ತಿ ಸೇವಾ ಪೂರೈಕೆದಾರರಿಂದ ಸೋರಿಕೆಯಾಗಿರುವ ಸಾಧ್ಯತೆ ಹೆಚ್ಚಿದೆ. 5 ಲಕ್ಷ ಜನರ ಪ್ಯಾನ್ ನಂಬರ್ ಕೂಡಾ ಸೋರಿಕೆಯಾಗಿದೆ.

2010-2019 ರ ನಡುವಿನ ವಿವರಗಳು ಇದಾಗಿದ್ದು ಹ್ಯಾಕರ್ ಗಳು ಹಾಗೂ ಸ್ಕ್ಯಾಮರ್ ಗಳ ಕೈಸೇರಿದೆ. ಆರ್ಥಿಕ ಡೇಟಾ ಇದಾಗಿದ್ದು, ಹ್ಯಾಕರ್ ಗಳಿಗೆ ಇವು ಬಹಳ ಮುಖ್ಯದ್ದಾಗಿದೆ ಎಂದು ಸೋರಿಕೆಯಾಗಿರುವ ಕೆಲವು ಡಾಟಾಗಳ ಚಿತ್ರಗಳನ್ನು ಬಹಿರಂಗಪಡಿಸಿದ್ದಾರೆ. ಆದರೆ ಸೋರಿಕೆಯಾಗಿದ್ದರೂ ಸಹ ಕಾರ್ಡ್ ನಂಬರ್ ಗಳು ಲಭ್ಯವಾಗಿಲ್ಲದೇ ಇರುವುದಷ್ಟೇ ಸಮಾಧಾನಕರ ಸಂಗತಿ ಎನ್ನುತ್ತಾರೆ ರಾಜಶೇಖರ್.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಲೆ ಇದ್ದಾರೆ. ಅವರ ಪ್ರತಿಭಟನೆಗೆ ಪಾಕಿಸ್ತಾನ ಮೂಲದ ನೊಬೆಲ್ ಪ್ರಶಸ್ತಿ ವಿಜೇತೆ ಮಲಾಲಾ ಬೆಂಬಲ ಸೂಚಿಸಿದ್ದಾರೆ. ಜೈಪುರ...

ಪ್ರಮುಖ ಸುದ್ದಿ

ನವದೆಹಲಿ: ದೇಶದೆಲ್ಲೆಡೆ ಕೊರೊನಾ‌ ಲಸಿಕೆ ಹಾಕಲಾಗುತ್ತಿದೆ. ಈಗಾಗಲೇ ಮೊದಲ ಹಂತ ಮುಗಿದಿದ್ದು, ಎರಡನೇ ಹಂತದ ಲಸಿಕಾ ಕಾರ್ಯಕ್ರಮ ಪ್ರಾರಂಭವಾಗಿದೆ. ಇದೀಗ ಪ್ರಧಾನ ಮಂತ್ರಿ ಕೂಡ ಲಸಿಕೆ ಹಾಕಿಸಿಕೊಂಡಿದ್ದಾರೆ. ಏಮ್ಸ್ ಆಸ್ಪತ್ರೆಯಲ್ಲಿ ಇಂದು ಪ್ರಧಾನಿ...

ಪ್ರಮುಖ ಸುದ್ದಿ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಎಲ್ಲೆಡೆ ಹಣ ಸಂಗ್ರಹಿಸಲಾಗುತ್ತಿತ್ತು. ಈ ವಿಚಾರ ರಾಜಕೀಯ ವ್ಯಕ್ತಿಗಳ ಕಿತ್ತಾಟಕ್ಕೂ ಕಾರಣವಾಯ್ತು. ಇದೀಗ 44 ದಿನಗಳ ಬಳಿಕ ರಾಮಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸುತ್ತಿದ್ದ ಕೆಲಸ ಮುಕ್ತಾಯವಾಗಿದೆ....

ಪ್ರಮುಖ ಸುದ್ದಿ

ನವದೆಹಲಿ : ಮಾರ್ಚ್‌ನಲ್ಲಿ ದೇಶಾದ್ಯಂತದ ಬ್ಯಾಂಕುಗಳಿಗೆ ನಾಲ್ಕು ಭಾನುವಾರ ಮತ್ತು ಎರಡು ಶನಿವಾರದ ರಜಾ ದಿನಗಳು ಸೇರಿದಂತೆ ಒಟ್ಟು 11 ದಿನಗಳ ಕಾಲ ರಜೆ ಬಂದಿದೆ . ರಿಸರ್ವ್ ಬ್ಯಾಂಕ್ ಕ್ಯಾಲೆಂಡರ್ ಇಯರ್...

ಪ್ರಮುಖ ಸುದ್ದಿ

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಷ್ಟಿಸುತ್ತಿರುವ ಅವಾಂತರ ಹೆಚ್ಚಾಗಿದೆ. ಸಾಮಾಜಿಕ ಸ್ವಾಸ್ಥದ ದೃಷ್ಟಿಯಿಂದ ಚಿಂತನೆ ನಡೆಸಿದ ಕೇಂದ್ರ ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿದೆ. ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್...

ಪ್ರಮುಖ ಸುದ್ದಿ

8 ಕೋಟಿ ಜನರು ಭಾಗವಹಿಸುವ ಸಾಧ್ಯತೆ ರೈತರ ಮಾಡಿದ ರೀತಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ದಿಗ್ಬಂಧನಗೊಳಿಸುವ ಯೋಜನೆ ಪೆಟ್ರೋಲಿಯಂ ಬೆಲೆಗಳು, ಇ-ವೇ ಬಿಲ್ ನಿಬಂಧನೆಗಳ ವಿರುದ್ಧ ಪ್ರತಿಭಟನೆ ನವದೆಹಲಿ:  ದಿನದಿಂದ ದಿನಕ್ಕೆ ಏರುತ್ತಿರುವ, ಶತಕದ...

ಪ್ರಮುಖ ಸುದ್ದಿ

ನವದೆಹಲಿ : ಯೋಗ ಗುರು ಮತ್ತು ಪತಂಜಲಿ ಸಂಸ್ಥೆಯ ಸಂಸ್ಥಾಪಕ ರಾಮದೇವ್ ಬಾಬಾ ಅವರನ್ನು ಬಂಧಿಸುವಂತೆ ಅನೇಕರು ಒತ್ತಾಯಿಸುತ್ತಿದ್ದಾರೆ.  ಕರೋನಾ ವಿಚಾರಕ್ಕೆ ಸಂಬಂಧಿಸಿದಂತೆ ಪತಂಜಲಿ ಇತ್ತೀಚೆಗೆ ‘ಕೊರೊನಿಲ್’ ಎಂಬ ಔಷಧಿಯನ್ನು ಅಭಿವೃದ್ಧಿಪಡಿಸಲಾಗಿತ್ತು. ಈ...

ಪ್ರಮುಖ ಸುದ್ದಿ

ವಾರದಲ್ಲಿ 87 ಸಾವಿರ ಹೊಸ ಪ್ರಕರಣಗಳು ವ್ಯಾಕ್ಸಿನೇಷನ್ ತ್ವರಿತಗೊಳಿಸಲು ರಾಜ್ಯಗಳಿಗೆ ಕೇಂದ್ರ ಪತ್ರ ಮತ್ತೊಮ್ಮೆ ಲಾಕ್‌ಡೌನ್ ನತ್ತ ಮಹಾರಾಷ್ಟ್ರ ಸರ್ಕಾರದ ಚಿತ್ತ ಜನರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದ ಆರೋಗ್ಯ ಇಲಾಖೆ ನವದೆಹಲಿ: ಕರೋನಾ...

ಕ್ರೀಡಾ ಸುದ್ದಿ

ಚೆನ್ನೈ : ಐಪಿಎಲ್ 2021 ಮಿನಿ ಹರಾಜಿನಲ್ಲಿ ಟೀಮ್ ಇಂಡಿಯಾ ವೇಗದ ಬೌಲರ್ ಉಮೇಶ್ ಯಾದವ್ ಅವರನ್ನು ಕನಿಷ್ಠ ಬೆಲೆಗೆ ಮಾರಾಟ ಮಾಡುವ ಬಗ್ಗೆ ಭಾರತದ ಮಾಜಿ ವೇಗಿ ಆಶಿಶ್ ನೆಹ್ರಾ ಮೌನ...

error: Content is protected !!