ಚಿತ್ರದುರ್ಗ, ರಾಮನಗರದಲ್ಲಿ ಪೆಟ್ರೋಲ್- ಡಿಸೇಲ್ ಬೆಲೆ ಇಳಿಕೆ..!

Facebook
Twitter
Telegram
WhatsApp

ಚಿತ್ರದುರ್ಗ: ಪೆಟ್ರೋಲ್- ಡಿಸೇಲ್ ಬೆಲೆಯಲ್ಲಿ ದಿನದಿಂದ ದಿನ ವ್ಯತ್ಯಾಸಗಳು ಆಗುತ್ತಲೇ ಇರುತ್ತವೆ. ಮಧ್ಯರಾತ್ರಿ ಬೆಲೆ ಪರಿಷ್ಕರಣೆಯಾಗಲಿದೆ. ಇಂದು ರಾಜ್ಯದ‌ಯಾವ ಜಿಲ್ಲೆಯಲ್ಲೂ ವ್ಯತ್ಯಸವಾಗಿಲ್ಲ. ಆದರೆ ಚಿತ್ರದುರ್ಗ ಮತ್ತು ರಾಮನಗರದಲ್ಲಿ ಪೆಟ್ರೋಲ್ – ಡಿಸೇಲ್ ಬೆಲೆಯಲ್ಲಿ ವ್ಯತ್ಯಾಸ ಕಂಡು ಬಂದಿದೆ. 1 ರೂಪಾಯಿ ಇಳಿಕೆಯಾಗಿದೆ.

ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು ಪೆಟ್ರೋಲ್ ರೂ. 101.94 ಆಗಿದ್ದರೆ ಡೀಸೆಲ್ ದರ ರೂ. 87.99 ಆಗಿದೆ. ಮಹಾನಗರಗಳಾದ ಚೆನ್ನೈ, ಮುಂಬೈ, ಕೊಲ್ಕತ್ತಾಗಳಲ್ಲಿ ಇಂದಿನ ಪೆಟ್ರೋಲ್ ದರಗಳು ಕ್ರಮವಾಗಿ ರೂ.102.63 ರೂ. 106.03, ರೂ. 106.31 ಆಗಿದ್ದರೆ ಡೀಸೆಲ್ ದರಗಳು ಕ್ರಮವಾಗಿ ರೂ. 94.24 ರೂ. 94.27, ರೂ. 92.76 ಆಗಿವೆ. ಇನ್ನು ಉಳಿದಂತೆ ರಾಜಧಾನಿ ದೆಹಲಿಯಲ್ಲಿ ಇಂದಿನ ಪೆಟ್ರೋಲ್ ದರ ರೂ. 96.72 ಆಗಿದ್ದರೆ ಡೀಸೆಲ್ ದರ ರೂ. 89.62 ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರಿನಲ್ಲಿ ಜನತಾದರ್ಶನ ಕಾರ್ಯಕ್ರಮಕ್ಕೆ ಸಚಿವ ಡಿ. ಸುಧಾಕರ್ ಚಾಲನೆ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ

  ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್.25 :  ನಗರದ ತಾಹಾ ಪ್ಯಾಲೇಸ್‌ನಲ್ಲಿ ಸೋಮವಾರ‌ ಜಿಲ್ಲಾ ಉಸ್ತುವಾರಿ ಸಚಿವರಾದ  ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನೆಡಯಿತು. ಕಾರ್ಯಕ್ರಮದಲ್ಲಿ ಸಚಿವ ಡಿ. ಸುಧಾಕರ್

ಜನತಾ ದರ್ಶನದಲ್ಲಿ ವೇದಿಕೆಯಲ್ಲೇ ಕಿತ್ತಾಡಿಕೊಂಡ ಬಿಜೆಪಿ ಸಂಸದ ಹಾಗೂ ಕಾಂಗ್ರೆಸ್ ಶಾಸಕ..!

  ಕೋಲಾರ: ಇಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಹತ್ವದ ಬೆಳವಣಿಗೆಯ ದಿನ. ರಾಜ್ಯಾದ್ಯಂತ ಒಂದೇ ದಿನ ಜನತಾ ದರ್ಶನ ಕಾರ್ಯಕ್ರಮ ನಡೆಯುತ್ತಿದೆ. ಆದರೆ ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಹಾಗೂ ಕಾಂಗ್ರೆಸ್ ಶಾಸಕ ತುಂಬಿದ

ನಾಳೆ ಬೆಂಗಳೂರು ಬಂದ್ ಏನಿರುತ್ತೆ..? ಏನಿರಲ್ಲ..?

  ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ, ನಾಳೆ ಬೆಂಗಳೂರು ಬಂದ್ ಮಾಡಲು ರೈತ ಸಂಘಟನೆ, ಬಿಜೆಪಿ ನಾಯಕರು, ಕನ್ನಡಪರ ಸಂಘಟನೆ, ಜೆಡಿಎಸ್ ನಾಯಕರು ಸೇರಿದಂತೆ ಹಲವು ಸಂಘಟನೆಗಳು ನಿರ್ಧರಿಸಿವೆ. ಈಗಾಗಲೇ ಮಂಡ್ಯ

error: Content is protected !!