Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೀಘ್ರವೇ ಏರಲಿದೆ ಪೆಟ್ರೋಲ್, ಡಿಸೇಲ್ ದರ..!

Facebook
Twitter
Telegram
WhatsApp

ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದಾಗಿ ಜನ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲೂ ವಾಹನ ಸವಾರರಂತು ಪೆಟ್ರೋಲ್- ಡಿಸೇಲ್ ಬೆಲೆಯಲ್ಲಂತು ಬ್ಯಾಕ್ ಟು ಬ್ಯಾಕ್ ಏರಿಕೆಯಾಗುತ್ತಲೆ ಇದೆ. ಇದೀಗ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ.

ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆಯ ರಾಷ್ಟ್ರಗಳು ತೈಲ ಉತ್ಪಾದನೆ ಕಡಿಮೆ ಮಾಡಲು ಮುಂದಾಗಿವೆ. ಹೀಗಾಗಿ‌ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತದೆ. ಏಪ್ರಿಲ್ 2 ರಂದು ನಡೆದ ಸಭೆಯಲ್ಲಿ ಮಿತ್ರರಾಷ್ಟ್ರಗಳು 1.16 ಮಿಲಿಯನ್ ಬ್ಯಾರೆಲ್ ಗಳಷ್ಟು ತೈಲ ಉತ್ಪಾದನೆ ಕಡಿಮೆಗೊಳಿಸಲು ನಿರ್ಧರಿಸಿದೆ.

ದೇಶದ ಪ್ರಮುಖ ನಗರಗಳಾದ ಬೆಂಗಳೂರು, ಚೆನ್ನೈ, ದೆಹಲಿ, ಮುಂಬೈ, ಪುಣೆ, ಹೈದ್ರಾಬಾದ್ ಸೇರಿದಂತೆ ಇತರೆ ರಾಜ್ಯಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಹತ್ತು ತಿಂಗಳಿನಿಂದ ಕೇಂದ್ರ ಸರ್ಕಾರ ಯಥಾಸ್ಥಿತಿ ಕಾಪಾಡಿಕೊಂಡು ಬಂದಿದೆ. ಈಗ OPEC ರಾಷ್ಟ್ರಗಳು ತೆಗೆದುಕೊಳ್ಳುವ ನಿರ್ಧಾರದ ಮೇಲೆ ಭಾರತದ ತೈಲ ದರ ಅವಲಂಬಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!