Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದಿನಿಂದ ಪೆಟ್ರೋಲ್‌, ಡೀಸೆಲ್ ಬೆಲೆ ಇಳಿಕೆ…!

Facebook
Twitter
Telegram
WhatsApp

ಬೆಂಗಳೂರು : ವಾಹನ ಸವಾರರಿಗೆ ಶುಭವಾರ್ತೆ. ದೇಶದಲ್ಲಿ ಹಲವು ದಿನಗಳ ನಂತರ ಇಂಧನ ಬೆಲೆ ಇಳಿಕೆಯಾಗಿದೆ. ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 40 ಪೈಸೆ ಇಳಿಸಲು ನಿರ್ಧರಿಸಿವೆ. ಹೊಸ ಬೆಲೆಗಳು ಮಂಗಳವಾರ ಬೆಳಗ್ಗೆಯಿಂದಲೇ ಜಾರಿಗೆ ಬಂದಿವೆ.

ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಹಲವು ದಿನಗಳಿಂದ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸುತ್ತಿವೆ. ಸದ್ಯ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ ಕಚ್ಚಾ ತೈಲ ಬೆಲೆ 95 ಡಾಲರ್ ಗಿಂತ ಕಡಿಮೆ ಇದೆ. ಆರು ತಿಂಗಳ ನಂತರ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಿದೆ.ಈ ವರ್ಷದ ಏಪ್ರಿಲ್ 7 ರಂದು ಕೊನೆಯ ಬಾರಿಗೆ ಬೆಲೆ ಇಳಿಕೆಯಾಗಿತ್ತು.  ಸದ್ಯ ಲೀಟರ್ ಗೆ 40 ಪೈಸೆ ಇಳಿಕೆಯಾಗಿದ್ದರೂ ಮುಂದಿನ ದಿನಗಳಲ್ಲಿ 2 ರೂ.ವರೆಗೆ ಇಳಿಕೆಯಾಗುವ ಸಾಧ್ಯತೆ ಇದೆಯಂತೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಮೋದಿ ಅಬ್ಬರ : ಅಭ್ಯರ್ಥಿಗಳ ಗೆಲುವಿಗೆ ಮತಯಾಚನೆ

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ‌. ರಾಜ್ಯಕ್ಕೆ ಬಂದಿರುವ ಪ್ರಧಾನಿ ಮೋದಿ ಅಭ್ಯರ್ಥಿಗಳ ಪರವಾವಿ ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಸಂಚಾರ ನಡೆಸಿ, ಮತಯಾಚನೆ ಮಾಡಿದ್ದಾರೆ. ಚಿಕ್ಕಬಳ್ಳಾಪುರದ

ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಟ ಅನಿವಾರ್ಯ : ಬಿ.ಎನ್.ಚಂದ್ರಪ್ಪ

ಸುದ್ದಿಒನ್,  ಚಿತ್ರದುರ್ಗ: ಏ.20 :  ಕೇಂದ್ರ ಬಿಜೆಪಿ ಸರ್ಕಾರದ ನಿರುದ್ಯೋಗ ಮತ್ತು ಆರ್ಥಿಕ ಅಸಮಾನತೆ, ಭ್ರಷ್ಟಾಚಾರದ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಹೇಳಿದರು. ಹಿರಿಯೂರು ತಾಲೂಕಿನ ಕೋಡಿಹಳ್ಳಿ

ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ 25 ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಸೇರ್ಪಡೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20  : ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಮೊಳಕಾಲ್ಮುರು ತಾಲ್ಲೂಕಿನ ಬಿಜೆಪಿಯ ಇಪ್ಪತ್ತೈದಕ್ಕೂ ಹೆಚ್ಚು ಮಂದಿ ಬಿ.ಯೋಗೇಶ್‍ಬಾಬು ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರುಗಳಾದ ಎಸ್.ಬಸವರಾಜು, ಕೆ.ಚಂದ್ರಣ್ಣ,

error: Content is protected !!