Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಂ.ಎನ್. ಕಿರಣ್ ಕುಮಾರ್ ಗೆ ಪಿಎಚ್ ಡಿ ಪದವಿ

---Advertisement---

ಸುದ್ದಿಒನ್, ಚಿತ್ರದುರ್ಗ : ನಗರದ ಕೋಳಿಬುರುಜನಹಟ್ಟಿ ನಿವಾಸಿ ಎಂ.ಎನ್.ಕಿರಣ್ ಕುಮಾರ್ ಜೈಪುರದ ಜೆಜೆಟಿ ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ (ಪಿಎಚ್ ಡಿ) ಪಡೆದಿದ್ದಾರೆ. ಡಾ.ಡ್ಯಾಂಡ್ ಹಿರೇನ್ ಜಯಂತಿ ಲಾಲ್ ಅವರ ಮಾರ್ಗದರ್ಶನದಲ್ಲಿ Quantum Machine Learning Architecture for Dengue Fever Classification Based on Synthetic Data Generation Using Deep Learning Approach ಎಂಬ ವಿಷಯದಲ್ಲಿ ಸಂಶೋಧನೆ ನಡೆಸಿ ಪ್ರಬಂಧ ಮಂಡಿಸಿದ್ದಾರೆ.

ನಗರದ ಹಿರಿಯ ವಕೀಲರಾದ ಎಂ.ನಾಗೇಂದ್ರಯ್ಯ ಅವರ ಪುತ್ರರಾಗಿರುವ ಎಂ.ಎನ್. ಕಿರಣ್ ಕುಮಾರ್ ಪ್ರಸ್ತುತ ಬೆಂಗಳೂರಿನ ಬಿಎಂಎಸ್ ಕಾಲೇಜಿನಲ್ಲಿ ಕಾರ್ಮಸ್ & ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...