ಚಿತ್ರದುರ್ಗ. ಜುಲೈ23: ಸಮನ್ವಯ ಶಿಕ್ಷಣ ಯೋಜನೆ ಅಡಿಯಲ್ಲಿ ಗೃಹಧಾರಿತ ಶಿಕ್ಷಣ ಮತ್ತು ಶಾಲಾಧಾರಿತ ಶಿಕ್ಷಣ ಪಡೆಯುತ್ತಿರುವ ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ಚಿತ್ರದುರ್ಗ ತಾಲ್ಲೂಕು ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಈ ಮಕ್ಕಳಿಗೆ ವಾರದಲ್ಲಿ ಮೂರು ದಿನ ಫೀಜಿಯೋಥೆರಪಿ ಸೇವೆಯನ್ನು ಪೂರೈಸಲು ಅರ್ಹ ವಿದ್ಯಾರ್ಹತೆ (ಡಿ.ಪಿ.ಟಿ&ಬಿ.ಪಿ.ಟಿ) ಹೊಂದಿರುವ ವ್ಯಕ್ತಿಗಳಿಂದ ತಾತ್ಕಾಲಿಕವಾಗಿ ನೇಮಕಾತಿ ಮಾಡಿಳ್ಳುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ, ತತ್ಸಬಂಧ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಇದೇ ಜುಲೈ 28ರೊಳಗೆ ತಮ್ಮ ಪೂರ್ಣ ಮಾಹಿತಿಯೊಂದಿಗೆ ಚಿತ್ರದುರ್ಗ ಬಿಆರ್‍ಸಿ ಅವರಿಗೆ ಮಾಹಿತಿ ನೀಡಬೇಕು ಎಂದು ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










