Connect with us

Hi, what are you looking for?

ಪ್ರಮುಖ ಸುದ್ದಿ

ಟೂತ್ ಬ್ರಶ್ ಕೊಡಿ ಬಿಗ್ ಬಾಸ್…ಹಲ್ಲೆಲ್ಲಾ ಉದುರಿಹೋಗ್ತಿದೆ ಎಂದು ಬೇಡಿಕೊಂಡ ಶುಭಾ….!

ಬಿಗ್ ಬಾಸ್ ಮನೆ ಸದಸ್ಯರು ಸೌಲಭ್ಯಗಳನ್ನು ಪಡೆಯಲು ಹರಸಾಹಸಪಡುತ್ತಿದ್ದಾರೆ. ಯಾವುದೇ ವಸ್ತು ಪಡೆಯಬೇಕೆಂದ್ರೆ ಬಿಗ್ ಬಾಸ್ ನೀಡುವ ಟಾಸ್ಕ್ ಆಡಿ ಗೆಲ್ಲಬೇಕು. ಒಂದು ವೇಳೆ ಕೊಟ್ಟ ಟಾಸ್ಕ್ ಸೋತ್ರೆ ಆ ಸೌಲಭ್ಯ ಒಂದು ವಾರ ಪೂರ್ತಿ ಮನೆಯ ಸದಸ್ಯರಿಗೆ ಸಿಗೋದಿಲ್ಲ. ಸದ್ಯ ಬಿಗ್ ಬಾಸ್ ಮನೆಯಲ್ಲಿ ಅವಶ್ಯಕವಾಗಿ ಬೇಕಾಗಿರುವುದು ಟೂತ್ ಬ್ರಶ್.

ಹಲ್ಲುಜ್ಜಲು ಟೂತ್ ಬ್ರಶ್ ನ್ನು ಬಿಗ್ ಬಾಸ್ ಹಿಂಪಡೆದಿದ್ದಾರೆ. ಹೀಗಾಗಿ ಶುಭಾ ಬಿಗ್ ಬಾಸ್ ಕ್ಯಾಮೆರಾ ಮುಂದೆಲ್ಲಾ ನಿಂತು ಬ್ರಶ್ ಕೊಡಿ ಬಿಗ್ ಬಾಸ್ ಎಂದು ಕೇಳಿಕೊಂಡಿದ್ದಾರೆ. ಕಳೆದೆರಡು ದಿನಗಳಿಂದ ಟೂತ್ ಬ್ರಶ್ ಇಲ್ಲದೇ ಕೈ ಬೆರಳುಗಳ ಸಹಾಯದಿಂದ ಮನೆಯ ಸದಸ್ಯರು ಹಲ್ಲುಜ್ಜುತ್ತಿದ್ದಾರೆ.

ನಿನ್ನೆ ಬೆಳಗ್ಗೆ ಎಳುತ್ತಿದ್ದಂತೆ ಶುಭಾ ಕ್ಯಾಮೆರಾ ಮುಂದೆ ನಿಂತು ಟೂತ್ ಬ್ರಷ್ ಕೊಡಿ ಬಿಗ್ ಬಾಸ್ ಎಂದು ಬೇಡಿಕೊಂಡಿದ್ದಾರೆ. ಗೋಲ್ಡ್ ಬೇಡ..ಡೈಮಂಡ್ ಬೇಡ..ಟೂತ್ ಬ್ರಶ್ ಕೊಡಿ ಎಂದು ಗೋಗರಿದ್ದಾರೆ. ಅಷ್ಟಕ್ಕೇ ಸುಮ್ಮನಾಗದ ಶುಭಾ, ನನಗೆ ಚಿಕನ್ ಬೇಡ ಬ್ರೆಶ್ ಬೇಕು ಬಿಗ್ ಬಾಸ್. ನನ್ನ ಹಲ್ಲೆಲ್ಲ ಉದುರಿ ಹೋಗುತ್ತಿದೆ ಬ್ರಶ್ ಕೊಡಿ ಎಂದು ಪರಿ ಪರಿಯಾಗಿ ಕೇಳಿಕೊಂಡಿದ್ದಾರೆ. ಬಿಗ್ ಬಾಸ್ ಪ್ರತಿಕ್ರಿಯೆ ಬರದೇ ಇದ್ದಾಗ, ಶಮಂತ್ ಕಂಡು ಹಿಡಿದ ಬ್ರಶ್ ನಲ್ಲಿಯೇ ಬೇರೆ ಆಯ್ಕೆ ಇಲ್ಲದೇ ಅದೇ ಬ್ರಶ್ ನಿಂದ ಹಲ್ಲುಜ್ಜಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಕೊಡಗು: ಸದ್ಯ ಲಾಕ್ಡೌನ್ ನಿಂದಾಗಿ ಅದೆಷ್ಟೋ ಜನ ತುತ್ತು ಅನ್ನಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥವರ ಸಹಾಯಕ್ಕಾಗಿ ಅದೆಷ್ಟೋ ಜನ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಈ ಮಧ್ಯೆ ಅಲ್ಲೊಬ್ಬ ಯುವಕ ತನ್ನ...

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಬೆಂಗಳೂರು : ಸಂಚಾರಿ ವಿಜಯ್ ಅವರು ನಟನೆಯಲ್ಲಿ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು. ತನ್ನ ನಟನೆಯಿಂದಲೇ ಎಲ್ಲರ ಗಮನ ಸೆಳೆದ ನಟ. ತಾನೊಬ್ಬ ನಟ ಎಂಬ ಹಮ್ಮಿಗಿಂತ ತಾನೊಬ್ಬ ಕಲಾವಿದ ಎಂಬಂತೆ...

ಪ್ರಮುಖ ಸುದ್ದಿ

ಸುದ್ದಿಒನ್, ಬೆಂಗಳೂರು, (ಜೂ.15) : ದ್ವಿತೀಯ ಪಿಯು ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿರ್ಧಾರ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಪರೀಕ್ಷೆ ನಡೆಸದೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸುವ ರಾಜ್ಯ...

ಪ್ರಮುಖ ಸುದ್ದಿ

ಬೆಂಗಳೂರು: ಮೊದಲ ಹಂತದ ಅನ್ಲಾಕ್ ಶುರುವಾಗಿದ್ದು, ಬಿಬಿಎಂಪಿ ಆಟೋ ಚಾಲಕರಿಗೆ ಹೊಸ ರೂಲ್ಸ್ ತಂದಿದೆ. ಈ ರೂಲ್ಸ್ ಪ್ರಕಾರ ಆಟೋ ಡ್ರೈವರ್ ಗಳು ವ್ಯಾಕ್ಸಿನ್ ಹಾಕಿಸಿಕೊಳ್ಳದೆ ಇದ್ರೆ ಆಟೋ ಚಾಲನೆ ಮಾಡುವ ಹಾಗಿಲ್ಲ...

ಪ್ರಮುಖ ಸುದ್ದಿ

ಚಿಕ್ಕಮಗಳೂರು: ಬೈಕ್ ಅಪಘಾತದಿಂದ ತೀವ್ರ ಗಾಯಗೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ನಿನ್ನೆ ನಿಧನರಾಗಿದ್ದರು. ಇಂದು ರವಿಂದ್ರ ಕಲಾಕ್ಷೇತ್ರದಲ್ಲಿ ಅವರ ಅಂತಿಮ ದರ್ಶನಕ್ಕೂ ವ್ಯವಸ್ಥೆ ಮಾಡಲಾಗಿತ್ತು. ಇಂಡಸ್ಟ್ರಿಯಲ್ಲಿ ಎಲ್ಲರೊಟ್ಟಿಗೂ ಬೆರೆಯುತ್ತಿದ್ದ ನಟ....

ಪ್ರಮುಖ ಸುದ್ದಿ

ಇತರರು ತನಗೆ ಸ್ವಲ್ಪ ಕಷ್ಟ ಕೊಟ್ಟರೂ ಕ್ಷಮಾ ಗುಣವು ದೀರ್ಘಾಯಸ್ಸನ್ನು ಕೊಡುತ್ತದೆ. ಇದು ಹೇಗೆ ಸಾಧ್ಯ ಎಂದು ಅಂದುಕೊಳ್ಳುತ್ತಿರುವಿರಾ? ಈ ಮಾತಿಗೆ ಕೆಲವರು ವಿರೋಧವನ್ನು ವ್ಯಕ್ತಪಡಿಸುವವರೂ ಇರುವರು. ಯಾಕೆಂದರೆ ಅಂಥವರ ಪ್ರಕಾರವಾಗಿ ಇತರರ...

ದಿನ ಭವಿಷ್ಯ

ಮಂಗಳವಾರ ರಾಶಿ ಭವಿಷ್ಯ-ಜೂನ್-15,2021 ಮಿಥುನ ಸಂಕ್ರಾಂತಿ ಸೂರ್ಯೋದಯ: 05:52 AM, ಸೂರ್ಯಸ್ತ: 06:45 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಜ್ಯೇಷ್ಠ ಮಾಸ,ಉತ್ತರಾಯಣ, ವಸಂತ ಋತು,...

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

error: Content is protected !!