Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪುಟಾಣಿ ಮಕ್ಕಳೊಂದಿಗೆ ಪ್ರಧಾನಿ ಮೋದಿ ರಕ್ಷಾ ಬಂಧನ ಆಚರಣೆ

---Advertisement---

 

ಇಂದು ರಕ್ಷಾ ಬಂಧನ. ದೇಶಾದ್ಯಂತ ರಕ್ಷಾ ಬಂಧನ ಆಚರಿಸಿ ಸೋದರ – ಸೋದರಿಯರು ಖುಷಿ ಪಡುತ್ತಿದ್ದಾರೆ. ಇದೀಗ ಪ್ರಧಾನಿ ಮೋದಿ ಅವರು ರಕ್ಷಾ ಬಂಧನ ಆಚರಣೆ‌ ಮಾಡಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

 

ಪ್ರಧಾನಿ ಮೋದಿ ಅವರು ವರ್ಷ ವರ್ಷ ರಾಖಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡುತ್ತಾರೆ. ಈ ಬಾರಿ ಮಕ್ಕಳ ಜೊತೆಗೆ ಈ ರಾಖಿ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಶಾಲಾ‌ ಮಕ್ಕಳೊಂದಿಗೆ ರಾಖಿ ಹಬ್ಬ ಆಚರಿಸಿದ್ದಾರೆ. ಮಕ್ಕಳೊಟ್ಟಿಗೆ ರಾಖಿ ಕಟ್ಟಿಸಿಕೊಂಡು, ಮಕ್ಕಳ ಜೊತೆಗೆ ಒಂದಷ್ಟು ಸಮಯ‌ ಕಳೆದಿದ್ದಾರೆ. ಪುಟಾಣಿ‌ ಮಕ್ಕಳಿಗೆ ರಾಖಿ ಕಟ್ಟಿದ್ದಕ್ಕೆ ಪ್ರಧಾನಿ ಮೋದಿ ಅವರು ಪ್ರೀತಿಯ ಮುತ್ತನ್ನು ನೀಡಿದ್ದಾರೆ.

 

ಸಂಸದ ಪ್ರತಾಪ್ ಸಿಂಹ ಪ್ರಧಾನಿ‌ ಮೋದಿ ಅವರು ರಾಖಿ ಹಬ್ಬ ಆಚರಣೆ ಮಾಡಿರುವ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ತಮ್ಮ‌ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡು, ಶಾಲಾ ಬಾಲಕಿಯರು ಪ್ರಧಾನಿ ಮೋದಿಗೆ ರಾಖಿ ಕಟ್ಟಿದರು ಎಂದು ಬರೆದುಕೊಂಡಿದ್ದಾರೆ. ಈ ಸುಂದರ ವಿಡಿಯೋಗೆ ಸಾಕಷ್ಟು ಲೈಕ್ಸ್ ಹಾಗೂ ಕಮೆಂಟ್ಸ್ ಬರುತ್ತಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...