Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಶಿವಮೊಗ್ಗ & ಬೆಳಗಾವಿಗೆ ಮೋದಿ ಭೇಟಿ : ಚುನಾವಣೆ ಹೊಸ್ತಿಲಲ್ಲಿ ಪ್ರಧಾನಿಯ ಓಡಾಟ..!

---Advertisement---

 

ಬೆಂಗಳೂರು: ಬಿಜೆಪಿ ನಾಯಕರಿಗೆ ಗುಜರಾತ್ ಗೆಲುವಿನ ಬಳಿಕ ಕರ್ನಾಟಕದ ಗೆಲುವು ಪ್ರತಿಷ್ಠೆಯಾಗಿದೆ. ಹೀಗಾಗಿ ಕೇಂದ್ರ ನಾಯಕರು ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಅದರಲ್ಲೂ ಪ್ರಧಾನಿ‌ ಮೋದಿ, ಅಮಿತ್ ಶಾ ಭೇಟಿ ನೀಡುತ್ತಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ, ಮೂರು ಬಾರಿ ಬಂದಿದ್ದು, ಈಗ ನಾಲ್ಕನೆ ಬಾರಿಗೆ ರಾಜ್ಯಕ್ಕೆ ಬರಲು ಸಜ್ಜಾಗಿದ್ದಾರೆ.

ಫೆಬ್ರವರಿ 27ಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಅವರ ಹುಟ್ಟುಹಬ್ಬವಿದೆ. ಅಂದೇ ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆಯೂ ನೆರವೇರಲಿದೆ. ಹೀಗಾಗಿ ಪ್ರಧಾನಿ ಮೋದಿ ಉದ್ಘಾಟನೆಯ ನೆಪವಾಗಿ ಬಂದು, ವಿಮಾನ ನಿಲ್ದಾಣ ಉದ್ಘಾಟನೆ ಮಾಡುವುದರ ಜೊತೆಗೆ ನಾಯಕರಿಗೆ ಮತ್ತಷ್ಟು ಹುಮ್ಮಸ್ಸು ತುಂಬಿ ಹೋಗಲಿದ್ದಾರೆ. ಅಷ್ಟೇ ಅಲ್ಲ ಬಿಜೆಪಿಯ ಗೆಲುವಿಗಾಗಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಶಿವಮೊಗ್ಗದ ಜೊತೆ ಜೊತೆಗೆ ಬೆಳಗಾವಿಯಲ್ಲು ಪ್ರಧಾನಿ ಮೋದಿ ಅವರು ಸಂಚಾರ ನಡೆಸಲಿದ್ದಾರೆ. ಮೊದಲು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿ, ಬಳಿಕ ಬೆಳಗಾವಿಗೆ ತೆರಳುವ ಪ್ರಧಾನಿ ಮೋದಿ, ಅಲ್ಲಿ ಹೈಟೆಕ್ ರೈಲ್ವೆ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ಕಿಸಾನ್ ಸಮ್ಮಾನ್ ನಿಧಿ ಎರಡನೇ ಕಂತು ಬಿಡುಗಡೆ ಉದ್ಘಾಟನಾ ಕಾರ್ಯಕ್ರಮದಲ್ಲೂ ಪ್ರಧಾನಿ‌ ಮೋದಿ ಭಾಗಿಯಾಗಲಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...