Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಪರೀಕ್ಷಾ ಪೂರ್ವ ತರಬೇತಿ

Facebook
Twitter
Telegram
WhatsApp

ಚಿತ್ರದುರ್ಗ, (ಜನವರಿ.18) : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕರ್ನಾಟಕ ಪೊಲೀಸ್ ಇಲಾಖೆ ಅರ್ಜಿ ಕರೆದಿರುವ ಪುರುಷ ಹಾಗೂ ಮಹಿಳಾ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಸ್ಪರ್ಧಾತ್ಮಕ ಪರೀಕ್ಷೆಗಳ ಎದುರಿಸಲು ಸರಳವಾಗಿಸುವ ನಿಟ್ಟಿನಲ್ಲಿ ಸಾಮಾನ್ಯ ಜ್ಞಾನ ಪತ್ರಿಕೆಯ ಪಠ್ಯಕ್ರಮಕ್ಕೆ ಅನುಗುಣವಾಗಿ ಚಿತ್ರದುರ್ಗ ಜಿಲ್ಲೆಯ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಇದೇ ಜನವರಿ 24 ರಿಂದ ಹತ್ತು ದಿನಗಳ ಕಾಲ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ತರಬೇತಿಗೆ ಹಾಜರಾಗಲಿಚ್ಚಿಸುವ ಅಭ್ಯರ್ಥಿಗಳು ನೇರವಾಗಿ ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಳೇ ವೈಶಾಲಿ ಗೇಟ್ ಹತ್ತಿರ, ಸ್ಟೇಡಿಯಂ ತಿರುವು, ಚಿತ್ರದುರ್ಗ ಇಲ್ಲಿಗೆ ಜನವರಿ 24ರ ಬೆಳಿಗ್ಗೆ 10 ಗಂಟೆಗೆ ತಮ್ಮ ಸ್ವಂತ ಖರ್ಚಿನಲ್ಲಿ ತರಬೇತಿಗೆ ಹಾಜರಾಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8105619020, 7022459064 ಮತ್ತು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ. ತರಬೇತಿಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

error: Content is protected !!