ದಾವಣಗೆರೆ: ಹೊನ್ನಾಳಿ ಶಾಸಕ ರೇಣುಕಾಚಾರ್ಯ ಯಾವಾಗಲೂ ಜನರ ನಡುವೆ ಇರುತ್ತಾರೆ. ಜನ ನಾಯಕ ಎನಿಸಿಕೊಂಡಿದ್ದಾರೆ. ಜನರ ಕಷ್ಟಗಳಿಗೆ ಸ್ಪಂದಿಸುತ್ತಾರೆ ಎಂಬುದು ಆಗಾಗ ಪ್ರೂವ್ ಆಗ್ತಾ ಇರುತ್ತೆ. ಆದ್ರೆ ಇಂದು ಅದೇ ಜನ ಶಾಸಕ ರೇಣುಕಾಚಾರ್ಯ ಅವರನ್ನು ಭಾಷಣ ಮಾಡುವ ಮಾಡುವಾಗಲೇ ಕೆಳಗೆ ಇಳಿಸಿದ್ದಾರೆ.
ರಾಜಕೀಯ ವ್ಯಕ್ತಿಗಳು ಭಾಷಣ ಮಾಡುವಾಗ ಎಲ್ಲಿಯೇ ಭಾಷಣ ಮಾಡಿದರು, ಯಾವುದೇ ಕಾರ್ಯಕ್ರಮ ಭಾಷಣ ಮಾಡುತ್ತಿದ್ದರು ತಮ್ಮ ಭಾಷಣದಲ್ಲಿ ರಾಜಕೀಯವೇ ತುಂಬಿರುತ್ತೆ. ಇಂದು ಅದೇ ವಿಚಾರಕ್ಕೆ ರೇಣುಕಾಚಾರ್ಯ ಅವರನ್ನು ಕೆಳಗಿಳಿಸಲಾಗಿದೆ. ಚೀಲೂರ ಸರ್ಕಾರಿ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಆ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಅವರು ಭಾಷಣ ಆರಂಭಿಸಿದರು. ಆ ಭಾಷಣದಲ್ಲಿ ಕಾಂಗ್ರೆಸ್ ನ ಮಾಜಿ ಶಾಸಕ ಶಾಂತನಗೌಡ ಅವರಿಗೆ ಟೀಕೆ ಮಾಡುತ್ತಿದ್ದರು. ಇದನ್ನು ಕೀಳಿಸಿಕೊಂಡ ವ್ಯಕ್ತಿಯೊಬ್ಬ ತರಾಟೆಗೆ ತೆಗೆದುಕೊಂಡಿದ್ದಾರೆ.
ಇದು ಶಾಲಾ ಕಾರ್ಯಕ್ರಮ ರಾಜಕೀಯ ಕಾರ್ಯಕ್ರಮ ಅಲ್ಲ ಎಂದಿದ್ದಾರೆ. ಶಾಲಾ ಮಕ್ಕಳ ಮುಂದೆ ರಾಜಕೀಯ ಬೇಡ ಎಂದು ಹೇಳಿದರು. ಆಗ ಸ್ವಲ್ಪ ಸಮಯ ವಾಗ್ವಾದ ಕೂಡ ನಡೆಯಿತು. ಭಟಷಣ ನಿಲ್ಲಿಸಿ ಶಾಸಕರನ್ನು ಕೆಳಗೆ ಇಳಿಸುವ ತನಕ ಅಲ್ಲಿನ ಜನ ಬಿಟ್ಟಿಲ್ಲ.
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 23 : ಮಕ್ಕಳ ಅರೋಗ್ಯದ ಬಗ್ಗೆ ಹೆಚ್ಚಿನ ಲಕ್ಷ್ಯವಹಿಸಿ ಜಂಕ್ ಪುಡ್ ಕಡೆಗೆ ಅವರ…