ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಹಾವೇರಿ: ಈ ಬಾರಿಯ ಬಿಗ್ ಬಾಸ್ ನಲ್ಲಿ ಮಂಡ್ಯ ಹೈದ ಗಿಲ್ಲಿ ನಟ ಗೆಲುವು ಸಾಧಿಸಿದ್ದಾರೆ. ಕಪ್ ಗೆದ್ದು ಕೋಟ್ಯಾಂತರ ಜನರ ಮನಸ್ಸನ್ನ ಗೆದ್ದಿದ್ದಾರೆ. ಕಳೆದ ಸೀಸನ್ ನಲ್ಲಿ ಹನುಮಂತ ಗೆದ್ದಿದ್ದರು. ಈ ಬಾರಿಯ ಗೆಲುವಿನ ಬಗ್ಗೆ ಹನುಮಂತ ಪ್ರತಿಕ್ರಿಯೆ ನೀಡಿದ್ದಾರೆ. ಗಿಲ್ಲಿ ಗೆಲುವಿನ ಬಗ್ಗೆ ಸಂತಸವನ್ನ ವ್ಯಕ್ತಪಡಿಸಿದ್ದಾರೆ. ರಾಜಕಾರಣಿಗಳು ಕಾಲಿಗೆ ಬಿದ್ದರೂ ಜನರು ಮತ ಹಾಕಲ್ಲ, ಆದರೆ ಕೋಟ್ಯಾಂತರ ಜನ ವೋಟ್ ಮಾಡಿ, ಗಿಲ್ಲಿಯನ್ನ ಗೆಲ್ಲಿಸಿದ್ದಾರೆ ಒಳ್ಳೆಯದಾಗಲಿ ಎಂದಿದ್ದಾರೆ.
ಗಿಲ್ಲಿ ನಟ ಗೆದ್ದದ್ದು ತುಂಬಾ ಖುಷಿಯಾಗಿದೆ. ಅವರೇ ಗೆಲ್ಲುತ್ತಾರೆ ಅಂತ ನಾನು ಹೇಳಿದ್ದೆ. ಬಿಗ್ ಬಾಸ್ ನಲ್ಲಿ ಯಾವುದೇ ತಾರತಮ್ಯ ಮಾಡಲ್ಲ. ಹೆಚ್ಚು ವೋಟ್ ಬಂದವರನ್ನೇ ಗೆಲ್ಲಿಸುವುದು. ರಾಜಕಾರಣಿಗಳು ಕಾಲು ಬಿದ್ದರು ವೋಟ್ ಹಾಕುವುದಿಲ್ಲ. ಕರುನಾಡಿನ ಕೋಟ್ಯಾಂತರ ಜನರು ವೋಟ್ ಹಾಕಿ, ಗೆಲ್ಲಿಸಿದ್ದಾರೆ. ಒಳ್ಳೆಯದೇ ಆಗಲಿ. ಬಿಗ್ ಬಾಸ್ ನಲ್ಲಿ ಸುದೀಪ್ ಸರ್ ಇದ್ದರೇನೆ ಚೆಂದ. ಸುದೀಪ್ ಸರ್ ಇದ್ದರೆ ಶೋ ನೋಡಲು ಚಂದ. ಗಿಲ್ಲಿ ನಟ ಐದಾರು ಶೋನಲ್ಲಿ ಭಾಗವಹಿಸಿದ್ದರು, ನಾನು ಸಹ ವಿನ್ನರ್ ಆಗಿರಲಿಲ್ಲ. ಈಗ ಗಿಲ್ಲಿ ಅಣ್ಣ ವಿನ್ನರ್ ಆಗಿದ್ದಾರೆ. ನಾನು ವಿನ್ನರ್ ಆಗಿದ್ದೆ ಎಂಬ ಮಾತನ್ನ ಹೇಳಿದ್ದಾರೆ.

ಈ ಬಾರಿಯ ಬಿಗ್ ಬಾಸ್ ಶೋನಲ್ಲಿ ಗಿಲ್ಲಿಗೆ ಹೆಚ್ಚು ವೋಟ್ ಗಳು ಬಂದಿದ್ದವು. ಹತ್ತಿರತ್ತಿರ 37 ಕೋಟಿ ವೋಟ್ ಅದಾಗಿದ್ದವು. ಎರಡನೇ ಸ್ಥಾನದಲ್ಲಿ ರಕ್ಷಿತಾ ಇದ್ದು, ಮೂರನೇ ಸ್ಥಾನಕ್ಕೆ ಅಶ್ವಿನಿ ಅವರು ತೃಪ್ತಿ ಪಟ್ಟುಕೊಂಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.







ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್