Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಿಡಿಓ ಹಾಗೂ ಬಿಲ್ ಕಲೆಕ್ಟರ್‍ಗಳಿಗೆ ಪಿಓಎಸ್ ತರಬೇತಿ

---Advertisement---

ಚಿತ್ರದುರ್ಗ,(ಜೂನ್.27) : ಗ್ರಾಮ ಪಂಚಾಯತಿಗಳಲ್ಲಿ ತೆರಿಗೆ ವಸೂಲಾತಿಯಲ್ಲಿ ಪಾದರ್ಶಕತೆ ತರುವ ಸಲುವಾಗಿ ಹಾಗೂ ಡಿಜಿಟಲ್ ಪಾವತಿಗಳನ್ನು ಉತ್ತೇಜಿಸಲು ಗ್ರಾಮ ಪಂಚಾಯತಿ ಪಿಡಿಓ ಹಾಗೂ ಬಿಲ್ ಕಲೆಕ್ಟರ್‍ಗಳಿಗೆ ಪಿಓಎಸ್ ತರಬೇತಿಯನ್ನು ಚಿತ್ರದುರ್ಗ ಜಿಲ್ಲಾ ಪಂಚಾಯತಿ ವತಿಯಿಂದ ಆಯೋಜಿಸಲಾಗಿತ್ತು.

ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ತರಬೇತಿ ಕಾರ್ಯಗಾರವನ್ನು ಸಿಇಓ ಎಂ.ಎಸ್.ದಿವಾಕರ್ ಉದ್ಘಾಟಿಸಿದರು.

ತೆರಿಗೆ ಸೇರಿದಂತೆ ಇತರೆ ಫೀಜುಗಳನ್ನು ವಸೂಲು ಮಾಡಲು ಆಡ್ರಾಂಯ್ಡ್ ಪಿಓಎಸ್ ಉಪಕರಣವನ್ನು ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತಿಗಳಿಗೆ ಆಕ್ಸಿಸ್ ಬ್ಯಾಂಕ್ ವತಿಯಿಂದ ನೀಡಲಾಗಿದೆ. ಕಾರ್ಯಗಾರದಲ್ಲಿ ಜಿ.ಪಂ. ಉಪಕಾರ್ಯದರ್ಶಿ ಡಾ.ರಂಗಸ್ವಾಮಿ ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment