Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ನಾಳೆಯಿಂದ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ಚಿತ್ರದುರ್ಗ,(ಜುಲೈ.30) :  ಏತನೀರಾವವರಿ ಯೋಜನೆಗೆ 6000 ಕೆವಿಎ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಗೋಪುರಗಳನ್ನು ನಿರ್ಮಾಣ ಮಾಡಡಲು 66/11 ಕೆವಿ ಭರಮಸಾಗರ ವಿದ್ಯುತ್ ವಿತರಣಾ ಕೇಂದ್ರಕ್ಕೆ ಸರಬರಾಜು ಮಾಡುವ 66 ಕೆವಿ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ

ಆಗಸ್ಟ್ 01, 03, 5, 7 ಹಾಗೂ 9 ರಂದು ಬೆಳಿಗ್ಗೆ 9 ರಿಂದ ಸಂಜೆ 6 ರವರೆಗೆ ಭರಮಸಾಗರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಆಡಚಣೆಯಾಗುವ ಪ್ರದೇಶಗಳು: ಹೆಗ್ಗೆರೆ, ಎಮ್ಮೆಹಟ್ಟಿ, ನಲ್ಲಿಕಟ್ಟೆ, ಕೋಳಾಳ್, ಎನ್.ಜೆ.ವೈ, ಹೆಗ್ಗಡೆಹಾಳ್, ವಿಜಾಪುರ, ಶಿವನಕೆರೆ, ನಂದಿಹಳ್ಳಿ, ಬಹದ್ದೂರ್ ಘಟ್ಟ, ಅಡವಿಗೊಲ್ಲರಹಟ್ಟಿ, ಭರಮಸಾಗರ, ಪಮೇರಹಳ್ಳಿ, ಕೋಗುಂಡೆ, ಎಸ್.ಕೆ.ಎಂ ಕೈಗಾರಿಕಾ ಪ್ರದೇಶ, ಕೋಡಿಹಳ್ಳಿ, ಅರಳಕಟ್ಟೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!