Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ನಗರದ ವಿವಿಧೆಡೆ ಫೆ.6 ರಂದು ವಿದ್ಯುತ್ ವ್ಯತ್ಯಯ…!

Facebook
Twitter
Telegram
WhatsApp

 

ಚಿತ್ರದುರ್ಗ, (ಫೆಬ್ರವರಿ.05) : ಫೆ.6ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ನಗರದ ಯಂಗಮ್ಮನಕಟ್ಟೆ ಸುತ್ತಮುತ್ತ ಐಯುಡಿಪಿ ಲೇಔಟ್, ಕೆಎಸ್‍ಆರ್‍ಟಿಸಿ ಲೇಔಟ್, ಜೋಗಿಮಟ್ಟಿ ರಸ್ತೆ, ಕಂದಾಯಗಿರಿ ನಗರ, ಕೆಹೆಚ್‍ಬಿ ಕಾಲೋನಿ, ಗಾಂಧಿನಗರ, ಸಾಧಿಕ್ ನಗರ, ಅಮೃತ ಆಯುರ್ವೇದಿಕ್ ಕಾಲೇಜು ಸುತ್ತಮುತ್ತ, ಟೀಚರ್ಸ್ ಕಾಲೋನಿ, ಸ್ಟೇಡಿಯಂ ರಸ್ತೆ, ಜಿಲ್ಲಾ ಪಂಚಾಯಿತಿ ಕಚೇರಿ, ಅಂಬೇಡ್ಕರ್ ಕಲ್ಯಾಣ ಮಂಟಪ ಹಾಗೂ ಸುತ್ತಮುತ್ತಲಿನ ಪ್ರದೇಶ ಮತ್ತು ನಗರದ ಆರ್‍ಟಿಓ  ಕಚೇರಿ ರಸ್ತೆ, ಬಿ.ಎಲ್‍ಗೌಡ ಲೇಔಟ್, ತಿಪ್ಪಜ್ಜಿ ಸರ್ಕಲ್, ಸಂಗಮೇಶ್ವರ ಸರ್ಕಲ್, ವಿಐಪಿ ಬಡಾವಣೆ ಮೊದಲನೇ ಕ್ರಾಸ್, ದೊಡ್ಡಪೇಟೆ, ಚಿಕ್ಕಪೇಟೆ, ಖಾಜಿ ಮೊಹಲ್ಲಾ ಹಾಗೂ ಸುತ್ತಮುತ್ತಲಿನ ಪ್ರದೇಶ.

ಜೆ.ಸಿ.ಆರ್ 1ನೇ ಕ್ರಾಸ್‍ನಿಂದ 7ನೇ ಕ್ರಾಸ್,
ವಿ.ಪಿ.ಬಡಾವಣೆ, ಬಡಾಮಕಾನ್, ಹೊರಪೇಟೆ, ಆಜಾದ್ ನಗರ, ಪ್ರಸನ್ನ ಟಾಕೀಸ್ ಸುತ್ತಮುತ್ತ, ರಾಂದಾಸ್ ಕಾಂಪೌಂಡ್, ಗೋಪಲಪುರ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ತಿಮ್ಮಣ್ಣ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ?

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ? ಈ ರಾಶಿಯವರಿಗೆ ವರ ಪಸಂದೇ ಆಗುತ್ತಿಲ್ಲ.   ಬುಧವಾರ- ರಾಶಿ ಭವಿಷ್ಯ ಮೇ-22,2024 ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

error: Content is protected !!