ಚಿತ್ರದುರ್ಗ, (ಫೆಬ್ರವರಿ.05) : ಫೆ.6ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ನಗರದ ಯಂಗಮ್ಮನಕಟ್ಟೆ ಸುತ್ತಮುತ್ತ ಐಯುಡಿಪಿ ಲೇಔಟ್, ಕೆಎಸ್‍ಆರ್‍ಟಿಸಿ ಲೇಔಟ್, ಜೋಗಿಮಟ್ಟಿ ರಸ್ತೆ, ಕಂದಾಯಗಿರಿ ನಗರ, ಕೆಹೆಚ್‍ಬಿ ಕಾಲೋನಿ, ಗಾಂಧಿನಗರ, ಸಾಧಿಕ್ ನಗರ, ಅಮೃತ ಆಯುರ್ವೇದಿಕ್ ಕಾಲೇಜು ಸುತ್ತಮುತ್ತ, ಟೀಚರ್ಸ್ ಕಾಲೋನಿ, ಸ್ಟೇಡಿಯಂ ರಸ್ತೆ, ಜಿಲ್ಲಾ ಪಂಚಾಯಿತಿ ಕಚೇರಿ, ಅಂಬೇಡ್ಕರ್ ಕಲ್ಯಾಣ ಮಂಟಪ ಹಾಗೂ ಸುತ್ತಮುತ್ತಲಿನ ಪ್ರದೇಶ ಮತ್ತು ನಗರದ ಆರ್‍ಟಿಓ ಕಚೇರಿ ರಸ್ತೆ, ಬಿ.ಎಲ್‍ಗೌಡ ಲೇಔಟ್, ತಿಪ್ಪಜ್ಜಿ ಸರ್ಕಲ್, ಸಂಗಮೇಶ್ವರ ಸರ್ಕಲ್, ವಿಐಪಿ ಬಡಾವಣೆ ಮೊದಲನೇ ಕ್ರಾಸ್, ದೊಡ್ಡಪೇಟೆ, ಚಿಕ್ಕಪೇಟೆ, ಖಾಜಿ ಮೊಹಲ್ಲಾ ಹಾಗೂ ಸುತ್ತಮುತ್ತಲಿನ ಪ್ರದೇಶ.
ಜೆ.ಸಿ.ಆರ್ 1ನೇ ಕ್ರಾಸ್‍ನಿಂದ 7ನೇ ಕ್ರಾಸ್,
ವಿ.ಪಿ.ಬಡಾವಣೆ, ಬಡಾಮಕಾನ್, ಹೊರಪೇಟೆ, ಆಜಾದ್ ನಗರ, ಪ್ರಸನ್ನ ಟಾಕೀಸ್ ಸುತ್ತಮುತ್ತ, ರಾಂದಾಸ್ ಕಾಂಪೌಂಡ್, ಗೋಪಲಪುರ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ತಿಮ್ಮಣ್ಣ ತಿಳಿಸಿದ್ದಾರೆ.
ಸುದ್ದಿಒನ್ : ಒಣದ್ರಾಕ್ಷಿ ಅನೇಕ ಪೋಷಕಾಂಶಗಳನ್ನು ಮತ್ತು ಔಷಧೀಯ ಗುಣಗಳನ್ನು ಹೊಂದಿವೆ. ಅವುಗಳನ್ನು ತಿನ್ನುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.…
ಈ ರಾಶಿಯವರ ಮಧ್ಯವರ್ತಿಗಳ ಆದಾಯ ಚೇತರಿಕೆ, ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ, ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025…
ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…
ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…
ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…