ದಾವಣಗೆರೆ | ಜನವರಿ 18 ರಂದು ವಿದ್ಯುತ್ ವ್ಯತ್ಯಯ

suddionenews
0 Min Read

ದಾವಣಗೆರೆ (ಜ.17) :  ಜ.18 ರಂದು ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ದುರ್ಗಾಂಬಿಕ ದೇವಸ್ಥಾನ  ಸುತ್ತಮುತ್ತ, 60 ಅಡಿ ರಸ್ತೆ ಮತ್ತು  ಸುತ್ತಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *