ದಾವಣಗೆರೆಯಲ್ಲಿ ಜನವರಿ 19 ರಂದು ವಿದ್ಯುತ್ ವ್ಯತ್ಯಯ

0 Min Read

ದಾವಣಗೆರೆ,(ಜ.17) : ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜನವರಿ 19 ರಂದು ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ  ಎಸ್.ಎಸ್. ಹೈಟೆಕ್ ಫೀಡರ್ ವ್ಯಾಪ್ತಿಯ ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ ,ಕರ್ನಾಟಕ ಬೀಜ ನಿಗಮ ಹಾಗೂ ಸುತ್ತಮತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *