ಡಿಸೆಂಬರ್ 24 ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ,(ಡಿ.21): ವಾಣಿಜ್ಯ, ಕಾರ್ಯ ಮತ್ತು ಪಾಲನ ಗ್ರಾಮೀಣ ಉಪ ವಿಭಾಗ, ಬೆಸ್ಕಾಂ ಚಿತ್ರದುರ್ಗ ವ್ಯಾಪ್ತಿಯಲ್ಲಿ ಬರುವ ತುರುವನೂರು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-5 ತುರುವನೂರು 11 ಕೆ.ವಿ ಮಾರ್ಗದಲ್ಲಿ ಹಾಲಿ ಇರುವ ಐ.ಪಿ ಸೆಟ್‍ಗಳ ಬೇರ್ಪಡಿಸುವ ಕಾಮಗಾರಿಯನ್ನು ನಿರ್ವಹಿಸುವುದರಿಂದ ಇದೇ ಡಿಸೆಂಬರ್ 24ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ತುರುವನೂರು ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ 11 ಕೆವಿ ವಿದ್ಯುತ್ ಸರಬರಾಜಿನಲ್ಲಿ ಅಡಚಣೆ ಉಂಟಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: 66/11 ಕೆವಿ ತುರುವನೂರು ವಿವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆವಿ ಮಾರ್ಗದಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ. ಎಫ್-1 ಬೊಮ್ಮಕ್ಕನಹಳ್ಳಿ, ಎಫ್-3 ಅವಳೇನಹಳ್ಳಿ, ಎಫ್-4 ದೊಡ್ಡಗಟ್ಟ, ಎಫ್-5 ತುರುವನೂರು ಎನ್.ಜೆ.ವೈ, ಎಫ್-6 ಕರಿಯಮ್ಮನಹಟ್ಟಿ, ಎಫ್-7 ಕೋಟೆಹಟ್ಟಿ, ಎಫ್-8 ಹುಣಸೆಕಟ್ಟೆ ಮತ್ತು ಎಫ್-9 ಪೇಲೂರಹಟ್ಟಿ ಎನ್.ಜೆ.ವೈ 11 ಕೆವಿ ಮಾರ್ಗಗಳಲ್ಲಿ ಹಾಗೂ 66/11 ಕೆವಿ ತುರುವನೂರು ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

suddionenews

Recent Posts

ರತನ್ ಟಾಟಾ ಉಯಿಲ್ ನಲ್ಲಿ ಮೋಹಿನಿಗೆ 500 ಕೋಟಿ : ಹುಡುಕಾಟ ಶುರು..!

ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…

8 minutes ago

ಬಗರ್‍ಹುಕುಂ ಅರ್ಜಿಗಳನ್ನು ಮರು ಪರಿಶೀಲಿಸಿ : ಕುಮಾರ್ ಸಮತಳ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…

14 minutes ago

ಹೈಕೋರ್ಟ್ ತೀರ್ಪು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಭ್ರಮಾಚರಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

18 minutes ago

ದಾವಣಗೆರೆ ವಿಶ್ವವಿದ್ಯಾನಿಲಯ : ಹೊಳಲ್ಕೆರೆ ವಿದ್ಯಾರ್ಥಿನಿ ಗಂಗಮ್ಮ ಪ್ರಥಮ ರ‌್ಯಾಂಕ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

21 minutes ago

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…

28 minutes ago

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…

40 minutes ago