ದಾವಣಗೆರೆ; (ಮಾ.10) : ನಗರದಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾ. 12 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್16-ಎಸ್.ಜೆ.ಎಮ್ ಫೀಡರ್ ವ್ಯಾಪ್ತಿಯ ಕೊಂಡಜ್ಜಿ ರಸ್ತೆ, ಎಸ್‍ಜೆಎಮ್ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್.ಎಮ್.ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಮ್ ಸ್ಕೂಲ್, ಆರ್‍ಟಿಓ ಆಫೀಸ್, ಬೂದಿಹಾಳ್ ರಸ್ತೆ, ಬಾಬು ಜಗಜೀವನ್‍ರಾಮ್ ನಗರ, ಗೌರಸಂದ್ರ ಮಾರಮ್ಮ ದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್06-ಶಿವಾಲಿ ಫೀಡರ್ ವ್ಯಾಪ್ತಿಯ ಭಾಷನಗರ 1 ರಿಂದ 17ನೇ ಕ್ರಾಸ್, ರಿಂಗ್ ರಸ್ತೆ, ಶಿವನಗರ ಸ್ವಲ್ಪ ಭಾಗ, ಮಿಲ್ಲತ್ ಕಾಲೋನಿ, ಬೀಡಿ ಲೇಔಟ್, ರಜಾವುಲ್ಲಾ ಮುಸ್ತಾಫ ನಗರ, ರಜಾಕ್ ಸರ್ಕಲ್, ಭಾಷನಗರ ಮುಖ್ಯರಸ್ತೆ, ಸುತ್ತಮುತ್ತ ಬೀಡಿ ಲೇಔಟ್, ಶಿವನಗರ, ರಜಾವುಲ್ಲಾ ಮುಸ್ತಾಫ್ ನಗರ, ಇ.ಎಸ್.ಐ ಆಸ್ಪತ್ರೆ ಹಿಂಭಾಗ ಹಾಗೂ ಮುಂಭಾಗ, ಭಾಷನಗರ ಮುಖ್ಯ ರಸ್ತೆ ಸುತ್ತಮುತ್ತ ಪ್ರದೇಶಗಳು.
ಎಫ್08-ವಿಜಯನಗರ ಫೀಡರ್ ವ್ಯಾಪ್ತಿಯ ದೇವರಾಜ್ ಅರಸ್ ಬಡಾವಣೆ ‘ಬಿ’ ಬ್ಲಾಕ್ ಮತ್ತು ‘ಸಿ’ ಬ್ಲಾಕ್, ಎಸ್‍ಪಿ ಆಫೀಸ್, ಆರ್.ಟಿ.ಓ ಆಫೀಸ್, ವಿಜಯನಗರ ಬಡಾವಣೆ, ರಾಜೀವ ಗಾಂಧಿ ಬಡಾವಣೆ, ಎಸ್.ಪಿ.ಎಸ್ ನಗರ 2ನೇ ಹಂತ, ಎಸ್.ಎಮ್.ಕೆ ನಗರ, ವಾಲ್ಮೀಕಿ ಸರ್ಕಲ್ ಸುತ್ತಮುತ್ತ, ಶಿವಾಲಿ ಚಿತ್ರ ಮಂದಿರದ ಅಕ್ಕ-ಪಕ್ಕ ಹಾಗೂಟೀಚರ್ಸ್ ಕಾಲೋನಿ ಇತರೆ ಪ್ರದೇಶಗಳು.
ಎಫ್15-ಕಮರ್ಷಿಯಲ್ ಫೀಡರ್ ವ್ಯಾಪ್ತಿಯ ಹಗೆದಿಬ್ಬ ಸರ್ಕಲ್, ಗಾಂಧಿನಗರ ಅಂಬೇಡ್ಕರ್ ಸರ್ಕಲ್, ಮಹಾರಾಜ ಪೇಟೆ, ಬಸವರಾಜ ಪೇಟೆ, ಚೌಕಿಪೇಟೆ, ವಿಜಯಲಕ್ಷ್ಮೀ ರಸ್ತೆ, ದೊಡ್ಡಪೇಟೆ, ಕಾಳಿಕಾದೇವಿ ರಸ್ತೆ, ಎಸ್‍ಕೆಪಿ ರಸ್ತೆ, ಹಳೇಪೇಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸುತ್ತಮುತ್ತ ಪ್ರದೇಶಗಳು.
ಎಫ್19-ಎಸ್.ಟಿ.ಪಿ ಫೀಡರ್ ವ್ಯಾಪ್ತಿಯ ಚನ್ನಗಿರಿ ಉಪ ಕೇಂದ್ರ, ಬೆಂಕಿಕೆರೆ, ಗೊಪ್ಪೇನಹಳ್ಳಿ ಲಿಂಗದಹಳ್ಳಿ, ತಾವರೆಕೆರೆ, ನಲ್ಲೂರು, ಮಾವಿನಕಟ್ಟೆ, ಬಸವಾಪಟ್ಟಣ, ಕೆರೆಬಿಳಚಿ, ಸಂತೇಬೆನ್ನೂರು, ದೇವರಹಳ್ಳಿ ಉಪ ಕೇಂದ್ರ ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

