Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ಡಿ.18 ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ದಾವಣಗೆರೆ, (ಡಿ.17): ದಾವಣಗೆರೆ ತಾಲೂಕಿನ 66/11 ಕೆ.ವಿ. ಯರಗುಂಟಾ ವಿತರಣಾ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ, ಡಿ.18 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಯರಗುಂಟೆ ಫೀಡರ್ ವ್ಯಾಪ್ತಿಯ ದೇವರಾಜ್ ಅರಸ್ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಕರೂರು ಇಂಡಸ್ಟ್ರಿಯಲ್ ಏರಿಯಾ, ಜಿಲ್ಲಾಡಳಿತ ಭವನ, ಜಿ.ಎಂ.ಐ.ಟಿ., ಶಂಕರ್ ವಿಹಾರ ಬಡಾವಣೆ, ಶಾಂತಿ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

error: Content is protected !!