ದಾವಣಗೆರೆ | ಫೆ.14 ರಂದು ನಗರದ ಕೆಲವೆಡೆ ಕರೆಂಟ್ ಇರಲ್ಲ….!

suddionenews
0 Min Read

 

ದಾವಣಗೆರೆ (ಫೆ.11) :  ಫೆ.14 ರಂದು ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ  ಪಿ.ಬಿ. ರಸ್ತೆ, ಸೇಶ್ಯಾಮ್ ಲೇಔಟ್, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಭಾಗ, ದೇವರಾಜ್‍ಅರಸ್ ಬಡಾವಣೆ ‘ಬಿ’ ಬ್ಲಾಕ್ ಮತ್ತು ‘ಸಿ’ ಬ್ಲಾಕ್, ಎಸ್‍ಪಿ ಆಫೀಸ್, ಆರ್.ಟಿ.ಓ ಆಫೀಸ್, ವಿಜಯನಗರ ಬಡಾವಣೆ, ರಾಜೀವಗಾಂಧಿ ಬಡಾವಣೆ, ಎಸ್.ಪಿ.ಎಸ್ ನಗರ 2ನೇ ಹಂತ, ಎಸ್‍ಎಮ್‍ಕೆ ನಗರ, ವಾಲ್ಮೀಕಿ ಸರ್ಕಲ್ ಸುತ್ತಮುತ್ತ, ಶಿವಾಲಿ ಚಿತ್ರ ಮಂದಿರದ ಅಕ್ಕ ಪಕ್ಕ ಹಾಗೂ ಟೀಚರ್ಸ್ ಕಾಲೋನಿ ಮತ್ತಿತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *