ಚಿತ್ರದುರ್ಗ | ಜುಲೈ 13 ರಂದು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ಸಬರಾಜಿನಲ್ಲಿ ವ್ಯತ್ಯಯ

0 Min Read

ಚಿತ್ರದುರ್ಗ,(ಜುಲೈ13) : ಚಿತ್ರದುರ್ಗ ನಗರದ 66/11 ಕೆ ವಿದ್ಯುತ್ ವಿತರಣಾ ಕೇಂದ್ರ ಅದರ ಎಲ್ಲಾ ಉಪಕೇಂದ್ರಗಳಲ್ಲಿ ಜುಲೈ 13 ರಂದು ಬೆಳಿಗ್ಗೆ 10 ರಿಂದ ಸಂಜೆ 5:30 ವರೆಗೆ  ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಜರುಗಲಿದೆ.

ಈ ಸಂದರ್ಭದಲ್ಲಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಚಿತ್ರದುರ್ಗ ನಗರ ಪ್ರದೇಶ, ಗ್ರಾಮಾಂತರ ಪ್ರದೇಶಗಳಾದ ಪ್ರದೇಶಗಳಾದ ಪಂಡರಹಳ್ಳಿ, ಅನ್ನೇಹಾಳ್, ಜಾನುಕೊಂಡ, ಸಿದ್ದಾಪುರ, ಮಹದೇವನಕಟ್ಟೆ, ಗೊಡಬನಾಳ್, ಸೋಂಡೆಕೋಳ, ಸೋಲ್ಲಾಪುರ, ಕುರುಬರಹಳ್ಳಿ, ಬೆಟ್ಟದನಾಗೇನಹಳ್ಳಿ, ಚಿತ್ರಹಳ್ಳಿ, ಹೊಳಲ್ಕೆರೆ, ಹೆಚ್.ಡಿ.ಪುರ ಮತ್ತು ರಾಮಗಿರಿ, ಜಿ.ಆರ್.ಹಳ್ಳಿಗಳಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *