Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ನಗರದ ಈ ಏರಿಯಾಗಳಲ್ಲಿ ಫೆ.10 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ಚಿತ್ರದುರ್ಗ,(ಫೆ.08) : ನಗರ ಉಪವಿಭಾಗದ ಘಟಕ-1ರ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ಚಾಲನೆಯಲ್ಲಿರುವ ಕಾರಣ ವಿದ್ಯುತ್ ಕಂಬಗಳು ಮತ್ತು ಪರಿವರ್ತಕಗಳನ್ನು ಸ್ಥಳಾಂತರಿಸಲು ಫೆ.10ರ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಚಿತ್ರದುರ್ಗ ನಗರದ ಜೆಸಿಆರ್ 1ನೇ ಕ್ರಾಸ್‍ನಿಂದ 7ನೇ ಕ್ರಾಸ್ ವರೆಗೆ, ವಿ.ಪಿ.ಬಡಾವಣೆ, ಬಡಾಮಕಾನ್ ಸುತ್ತಮುತ್ತ, ಆಜಾದ್ ನಗರ, ಹೊರಪೇಟೆ, ಗೋಪಾಲಪುರ ರಸ್ತೆ ಸುತ್ತಮುತ್ತ, ಪ್ರಸನ್ನ ಟಾಕೀಸ್ ಸುತ್ತಮುತ್ತ, ರಾಮ್‍ದಾಸ್ ಕಾಂಪೌಂಡ್ ಸುತ್ತಮುತ್ತ, ಹಿಮ್ಮತ್ ನಗರ ಸುತ್ತಮುತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಲಿದೆ.

ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಸಹಾಯಕ ಕಾರ್ಯವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!