ದಾವಣಗೆರೆ | ಜನವರಿ 11 ರಂದು ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

suddionenews
1 Min Read

ದಾವಣಗೆರೆ,  (ಜ.10) : ಜನವರಿ 11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಎಫ್-10 ಸರಸ್ವತಿ ಫೀಡರ್: ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ,  ಚಿಕ್ಕಮಣಿ   ದೇವರಾಜ್ ಅರಸ್ ಬಡಾವಣೆ,  ಜಯನಗರ  ಎ & ಬಿ ಬ್ಲಾಕ್, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಸಾಯಿಬಾಬ ದೇವಸ್ಥಾನದ ಸುತ್ತಮುತ್ತ,  ಲಕ್ಷ್ಮೀ ಬಡಾವಣೆ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು.

ಎಫ್-11 ವಾಟರ್ ವಕ್ರ್ಸ: ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸಕ್ರ್ಯೂಟ್ ಹೌಸ್, ಭೂಸೇನಾ  ನಿಗಮ, ಜಿಲ್ಲಾ ಪಂಚಾಯತ್ ಕಛೇರಿ.

ಎಫ್-13ಇಂಡಸ್ಟ್ರಿಯಲ್: ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆ ರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ  .ರವೀಂದ್ರನಾಥ ಬಡಾವಣೆ ಮತ್ತು  ಸುತ್ತ  ಮುತ್ತ ಪ್ರದೇಶಗಳು.

ಎಫ್-14 ವಿದ್ಯಾನಗರ : ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸ ನಗರ, ತರಳಬಾಳು ಬಡಾವಣೆ ಮತ್ತು ಸುತ್ತ ಮುತ್ತ ಪ್ರದೇಶಗಳು.

ಎಫ್-15 ರಂಗನಾಥ : ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ವಿದ್ಯಾನಗರ, ತರಳಬಾಳು ಬಡಾವಣೆ  ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ  ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಎಫ್-22 ಎಸ್ ಎಸ್ ಹೈಟೆಕ್: ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ, ಕರ್ನಾಟಕ ಬೀಜ ನಿಗಮ  ಹಾಗೂ ಸುತ್ತಮತ್ತಲಿನ  ಪ್ರದೇಶಗಳು.

ಎಫ್-23 ವಿವೇಕಾನಂದ: ಸ್ವಾಮಿ ವಿವೇಕಾನಂದ ಬಡಾವಣೆ, ಎಲ್.ಐ.ಸಿ ಕಾಲೋನಿ, ಆಂಜನೇಯ   ಬಡಾವಣೆ, ವಿನಾಯಕ ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Share This Article
Leave a Comment

Leave a Reply

Your email address will not be published. Required fields are marked *