ದಾವಣಗೆರೆ,(ಜ.11) : ಜನವರಿ 12 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 04 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವುಂಟಾಗಲಿದೆ.

ಎಮ್.ಸಿ.ಸಿ.ಬಿ ಎಫ್2 ಫೀಡರ್ ವ್ಯಾಪ್ತಿಯ ಎಸ್. ಎಸ್. ಲೇಔಟ್ ಎ ಬ್ಲಾಕ್, ಎಸಿಬಿ ಕಛೇರಿ ರಸ್ತೆ, ಅಂಗವಿಕಲ ಸ್ಕೂಲ್, ಕರ್ನಾಟಕ ಬ್ಯಾಂಕ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
