Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ |ಜನವರಿ 22 ಮತ್ತು 23 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ಚಿತ್ರದುರ್ಗ, (ಜನವರಿ.21) : ಜನವರಿ 22 ಮತ್ತು 23ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ನಗರದ ಜೆ.ಸಿ.ಆರ್ 1ನೇ ಕ್ರಾಸ್‍ನಿಂದ 7ನೇ ಕ್ರಾಸ್, ವಿ.ಪಿ.ಬಡಾವಣೆ, ಬಡಾಮಕಾನ್, ಹೊರಪೇಟೆ, ಆಜಾದ್ ನಗರ, ಪ್ರಸನ್ನ ಟಾಕೀಸ್ ಸುತ್ತಮುತ್ತ, ರಾಂದಾಸ್ ಕಾಂಪೌಂಡ್, ಗೋಪಾಲಪುರ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆವಿಕಂ ಸಹಾಯಕ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ತಿಮ್ಮಣ್ಣ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!