Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಫೆ.6ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ಚಿತ್ರದುರ್ಗ, (ಫೆಬ್ರವರಿ.04) : ನಗರ  ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ಪ್ರಯುಕ್ತ  ಫೆಬ್ರವರಿ 6ರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಚಿತ್ರದುರ್ಗ ನಗರದ ಜೆ.ಸಿ.ಆರ್ 1ನೇ ಕ್ರಾಸ್‍ನಿಂದ 7ನೇ ಕ್ರಾಸ್,
ವಿ.ಪಿ.ಬಡಾವಣೆ, ಬಡಾಮಕಾನ್, ಹೊರಪೇಟೆ, ಆಜಾದ್ ನಗರ, ಪ್ರಸನ್ನ ಟಾಕೀಸ್ ಸುತ್ತಮುತ್ತ, ರಾಂದಾಸ್ ಕಾಂಪೌಂಡ್, ಗೋಪಲಪುರ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ತಿಮ್ಮಣ್ಣ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ರೈತರಲ್ಲಿ ಸಂತಸ ತಂದ ಮಳೆ : ಉಳುಮೆಗೆ ಸಿದ್ಧತೆ

  ಚಿತ್ರದುರ್ಗ: ಕಳೆದ ಬಾರಿ ಮಳೆಯಿಲ್ಲದೆ, ಸರಿಯಾದ ಬಿತ್ತನೆ ಮಾಡಲಾಗದೆ ಹೈರಾಣಾಗಿದ್ದ ರೈತರ ಮೊಗದಲ್ಲಿ ಈಗ ಸಂತಸ ತುಂಬಿ ತುಳುಕುತ್ತಿದೆ. ಜಿಲ್ಲೆಯಲ್ಲೂ ಮಳೆಯ ದರ್ಶನ ಭಾಗ್ಯವಾಗಿದೆ. ಹೀಗಾಗಿ ರೈತರು ಉಳುಮೆ ಮಾಡಲು ಎಲ್ಲಾ ತಯಾರಿ

ಸನಾತನ ಧರ್ಮದ ತತ್ವಜ್ಞಾನವನ್ನು ಜಗತ್ತಿಗೆ ಸಾರಿದ ಜಗದ್ಗುರು ಶಂಕರಾಚಾರ್ಯರರು : ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿಕೆ

  ಚಿತ್ರದುರ್ಗ.12: ಬುದ್ದ ಹಾಗೂ ಜೈನ ಧರ್ಮಗಳ‌ ಪ್ರಭಾವದಿಂದ ಸನಾತನ ಧರ್ಮವನ್ನು ಮೇಲೆತ್ತಿ, ಸನಾತನ ಧರ್ಮದ ಉನ್ನತ‌ ತತ್ವಜ್ಞಾನವನ್ನು ಜಗತ್ತಿಗೆ ಸಾರುವ ಕೆಲಸವನ್ನು ಆದಿಗುರು ಶಂಕರಾಚಾರ್ಯರು ಮಾಡಿದರು ಎಂದು ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು. ನಗರದ

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

error: Content is protected !!