Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಧಿಕಾರ ಮುಖ್ಯವಲ್ಲ.. ಜನರ ಹಿತದೃಷ್ಟಿ ಮುಖ್ಯ : ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

ಮೈಸೂರು: ಕಾವೇರಿಗಾಗಿ ಇಂದು ಬೆಂಗಳೂರು ಬಂದ್‌ ಮಾಡಿ ರೈತರು ಆಕ್ರೋಶ ವ್ಯಕ್ತಪಡಿಸುತ್ತಾ ಇದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕೋರ್ಟ್ ನಲ್ಲಿ ಸಭೆ, ಪ್ರತಿಭಟನೆ ಮಾಡಬಾರದುಬೆಂಬ ಸೂಚನೆ ನೀಡಿದ್ದಾರೆ. ಹೀಗಾಗಿ ನಾವೂ ಪ್ರತಿಭಟನೆ ನಡೆಸುತ್ತಿಲ್ಲ ಎಂದಿದ್ದಾರೆ.

 

ನಾವೂ ಬಂದ್ ಮಾಡುತ್ತೀವಿ ಅಂತ ಹೇಳಿದರು. ಬಂದ್ ಮಾಡುವುದಕ್ಕೆ ಎಲ್ಲರಿಗೂ ಅವಕಾಶವಿದೆ. ಆದರೆ ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ. ಯಾರ ಹಿತದೃಷ್ಟಿಯಿಂದಲೂ ಅವರು ಮಾಡುತ್ತಿಲ್ಲ. ಆದರೆ ರಾಜಕೀಯ ಮಾಡಬಾರದು. ರಾಜಕೀಯ ಲಾಭಕ್ಕಾಗಿ ಬಳಸಬಾರದು ಎಂದಿದ್ದಾರೆ.

ಇನ್ನು ಕಾಂಗ್ರೆಸ್ ನವರು ತಮಿಳುನಾಡಿನ ಬಿಟೀಂ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದರು. ಈ ಬಗ್ಗೆಯೂ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಡಿಎಂಕೆ ಅವರು ತಮಿಳುನಾಡಿವರು. ಬಿಜೆಪಿಯವರು ನಿನ್ನೆವರೆಗೂ ಎಐಎಡಿಎಂಕೆ ಜೊತೆ ಇದ್ದರಲ್ಲ ಅವರನ್ನ ಏನು ಅನ್ನೋದು. ರಾಜಕಾರಣಕ್ಕೋಸ್ಕರ ಏನೇನೋ ಹೇಳಬಾರದು. ರಾಜ್ಯ ಸರ್ಕಾರ ವಿಫಲ ಆಗಿದೆ ಅಂತೆಲ್ಲ ಹೇಳಬಾರದು. ಕಾಂಗ್ರೆಸ್ ನಾಡಿನ ಜನರ ಹಿತರಕ್ಷಣೆ‌ ಮಾಡುವುದರಲ್ಲಿ ಹಿಂದೆ ಬಿದ್ದಿಲ್ಲ. ನಮಗೆ ಅಧಿಕಾರಕ್ಕಿಂತ ರಾಜ್ಯದ ಜನತೆಯೇ ಮುಖ್ಯ ಎಂದಿದ್ದಾರೆ. ಇಡೀ ದೇಶದಲ್ಲಿ ಬಿಜೆಪಿ ವಿರುದ್ಧವಾದಂತ ಶಕ್ತಿಗಳು ಈ ಬಾರಿ ಒಟ್ಟುಗೂಡುತ್ತಿವೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಮೇ 20: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ

ಬೆಂಗಳೂರಿನಲ್ಲಿ ನಟ-ನಟಿಯರ ರೇವ್ ಪಾರ್ಟಿಯಲ್ಲಿ ಸಿಕ್ಕಿದ್ದೇನು..?

  ಬೆಂಗಳೂರು: ಇಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ತೆಲುಗು

ಸವಾಲುಗಳ ನಡುವೆಯೇ ಜಯಭೇರಿ ಬಾರಿಸಿದ ಸಿದ್ದರಾಮಯ್ಯ ಸರ್ಕಾರ : ಇಂದಿಗೆ ಒಂದು ವರ್ಷ

  2023 ಮೇ 20ರಂದು ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿತ್ತು, ಸಿದ್ದರಾಮಯ್ಯ ಅವರು ಸಿಎಂ ಆಗಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದರು. ಇಂದಿಗೆ ಆ ಸಂಭ್ರಮದ ದಿನಕ್ಕೆ ವರ್ಷದ ಸಂಭ್ರಮ. ಸಿದ್ದರಾಮಯ್ಯ ಸರ್ಕಾರ

error: Content is protected !!