Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಗಸ್ಟ್ 23 ರಂದು ಬಳ್ಳಾರಿ ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

---Advertisement---

 

ಬಳ್ಳಾರಿ,ಆ.21 : ಜೆಸ್ಕಾಂ ನಗರ ಉಪವಿಭಾಗ-2 ರ ವ್ಯಾಪ್ತಿಯ ಶ್ರೀಧರಗಡ್ಡೆ ವಿದ್ಯುತ್ ಉಪಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ ಆಗಸ್ಟ್ 23 ರಂದು ಬೆಳಿಗ್ಗೆ 09 ರಿಂದÀ ಸಂಜೆ 05 ಗಂಟೆಯವರೆಗೆ 11 ಕೆ.ವಿ ಫೀಡರ್ ನ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-6 ಮಾರ್ಗದ ತಾಳೂರು ರಸ್ತೆ, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ರಾಮ ನಗರ, ಪಾರ್ವತಿ ನಗರ, ಬಾಲಾಜಿ ಕಾಲೋನಿ, ಗಂಗಮ್ಮ ಕಾಲೋನಿ, ಜಿಲ್ಲಾ ಕೋರ್ಟ್ ಸಂಕೀರ್ಣ.

ಎಫ್-8 ಮಾರ್ಗದ ಇಂದಿರಾ ನಗರ, ಎಂ.ಕೆ.ನಗರ, ಅವಂಬಾವಿ, ಅಶೋಕ ನಗರ, ವೀರಣ್ಣಗೌಡ ಕಾಲೋನಿ, ವಿರಾಟ್ ನಗರ, ರಾಮನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ.23 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಆ.21 : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11 ಕೆ.ವಿ ಸೋಮಸಮುದ್ರ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೊಂಡಿರುವುದರಿAದ ಆಗಸ್ಟ್ 23 ರಂದು ಬೆಳಿಗ್ಗೆ 09 ರಿಂದ ಸಂಜೆ 04 ಗಂಟೆಯವರೆಗೆ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿAದ ವಿದ್ಯುತ್ ಸರಬರಾಜಾಗುವ ವಿವಿಧ 11ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-1 ಎನ್.ಜೆ.ವೈ ಬಾಲಾಜಿ ನಗರ ಕ್ಯಾಂಪ್ ಮಾರ್ಗದ ಕರ‍್ಲಗುಂದಿ, ವಿಜಯನಗರ ಕ್ಯಾಂಪ್, ಜಾಲಿಬೆಂಜಿ, ಬಾಲಾಜಿ ನಗರ ಕ್ಯಾಂಪ್, ಜ್ಯಾಲಿಬೆಂಜಿ. ಎಫ್-2 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ಸೋಮಸಮುದ್ರ ವಕ್ರಾಣಿ ಕ್ಯಾಂಪ್, ಲಕ್ಷಿö್ಮನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೃಷಿ ಪ್ರದೇಶಗಳು.
ಎಫ್-11 ಶ್ರೀಧರಗಡ್ಡೆ ಎನ್.ಜೆ.ವೈ ಫೀಡರ್ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷಿö್ಮನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೋಳೂರು ಕ್ರಾಸ್, ದಮ್ಮೂರು, ಡಿ.ಕಗ್ಗಲ್, ವಿ.ಟಿ.ಕ್ಯಾಂಪ್.
ಎಫ್-4 ಐ.ಪಿ ಸೆಟ್ ಕರ‍್ಲಗುಂದಿ ಫೀಡರ್ ಮಾರ್ಗದ ಕರ‍್ಲಗುಂದಿ, ಬಾಲಾಜಿನಗರ ಕ್ಯಾಂಪ್, ಜ್ಯಾಲಿಬೆಂಜಿ, ಶ್ರೀಧರಗಡ್ಡ, ವಿಜಯನಗರ ಕ್ಯಾಂಪ್ ಕೃಷಿ ಪ್ರದೇಶಗಳು. ಎಫ್-5 ಡಾಕ್ಟರ್ ಕ್ಯಾಂಪ್ ಮಾರ್ಗದ ಶ್ರೀಧರಗಡ್ಡೆ, ಗುಡಾರ್ ನಗರ.

ಎಫ್-01 ಡಿ.ಕಗ್ಗಲ್ ಐಪಿ ಮಾರ್ಗದ ಡಿ.ಕಗ್ಗಲ್ ಕೃಷಿ ಪ್ರದೇಶಗಳು. ಎಫ್-02 ಗುಡುದೂರು ಐಪಿ ಮಾರ್ಗದ ಗುಡುದೂರು ಕೃಷಿ ಪ್ರದೇಶಗಳು. ಎಫ್-03 ಹಂದಿಹಾಳ್ ಐಪಿ ಮಾರ್ಗದ ಹಂದಿಹಾಳ್ ಚಾನಾಳ್ ಕೃಷಿ ಪ್ರದೇಶಗಳು. ಎಫ್-04 ಗುಡುದೂರು ಎನ್.ಜೆ.ವೈ ಮಾರ್ಗದ ಹಂದಿಹಾಳ್, ಚಾನಾಳ್, ಗುಡುದೂರು ಗ್ರಾಮಗಳು. ಎಫ್-05 ಚಾನಾಳ್ ಐಪಿ ಮಾರ್ಗದ ಚಾನಾಳ್ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹಾಗಾಗಿ ಸಾರ್ವಜನಿಕರು, ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ.23 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಆ.21 : ಬಳ್ಳಾರಿ 110/11ಕೆ.ವಿ ದಕ್ಷಿಣ ಉಪ-ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಎಫ್-27 ಆಂದ್ರಾಳ್ ನಗರ ಫೀಡರ್ ಮತ್ತು ಎಫ್-47 ಮಿಲ್ಲರಪೇಟೆ ಫೀಡರ್ 11ಕೆ.ವಿ ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ತುರ್ತಾಗಿ ಕೈಗೊಂಡಿರುವುದರಿAದ ಆಗಸ್ಟ್ 23 ರಂದು ಬೆಳಿಗ್ಗೆ 09 ಸಂಜೆ 06 ಗಂಟೆಯವರೆಗೆ ಆಂಧ್ರಾಳ್-ಕಣೆಕಲ್ಲು ರಸ್ತೆ, ಮಂಡಾಳು ಬಟ್ಟಿ ಏರಿಯಾ, ಆಂಧ್ರಾಳ್ ರಸ್ತೆ, ಕೊಲ್ಮಿ ಚೌಕ್ ಮತ್ತು ಮಿಲ್ಲರ್ ಪೇಟೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now