Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿಯಲ್ಲಿ ಏಪ್ರಿಲ್ 24 ರಂದು ವಿದ್ಯುತ್ ವ್ಯತ್ಯಯ

---Advertisement---

 

ಬಳ್ಳಾರಿ,ಏ.22. : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಯ 110/11ಕೆವಿ  ಸೌತ್ ವಿದ್ಯುತ್ ವಿತರಣಾ ಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ  ಫೀಡರ್ ಎಫ್-25 ರ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಏ.24 ರಂದು ಬೆಳಿಗ್ಗೆ 09 ಗಂಟೆಯಿAದ ಸಂಜೆ 04 ಗಂಟೆಯವರೆಗೆ ನಗರದ ಆರ್.ಕೆ ಮಿಲ್ ರೋಡ್, ಬಾಪೂಜಿ ನಗರ, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೆಕಲ್ ಬಸ್ ಸ್ಟಾಂಡ್, ಮಾರ್ಕೆಟ್ ಟೋಪಿಗಲ್ಲಿ, ಮರಿಸ್ವಾಮಿ ಮಠ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...