Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜೂನ್‌ 23 ರಂದು ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ, ಜೂನ್‌. 22: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ, ಚಿತ್ರದುರ್ಗ ನಗರ ಪ್ರದೇಶ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ಗೋಡಬನಾಳು, ತೇಕಲವಟ್ಟಿ, ಅರಸನಘಟ್ಟ ವಿ.ವಿ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಗಳಿಗೆ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿ ಕೋರಿರುವುದರಿಂದ ಸದರಿ ವಿ.ವಿ ಕೇಂದ್ರಂಗಳಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ನಾಳೆ (ಜೂನ್‌. 23) ಬೆಳಿಗ್ಗೆ 10.00 ರಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಾಯವಾಗಲಿದೆ. ಆದುದರಿಂದ ಗ್ರಾಹಕರು ಸಹಕರಿಸಬೇಕಾಗಿ ಈ ಮೂಲಕ ವಿನಂತಿಸಿ ಕೊಳ್ಳಲಾಗಿದೆ.

ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು :
ಚಿತ್ರದುರ್ಗ ನಗರ ಪ್ರದೇಶದಾದ್ಯಾಂತ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ಗೋಡಬನಾಳು, ತೇಕಲವಟ್ಟಿ, ಅರಸನಘಟ್ಟ ಮತ್ತು ಸುತ್ತಮುತ್ತಲಿನ ಗ್ರಾಮಗಳು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now