Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಕ್ಟೋಬರ್‌ 16 ರಂದು ಚಿತ್ರದುರ್ಗ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ಚಿತ್ರದುರ್ಗ, (ಅ.14) :  ಅಕ್ಟೋಬರ್ 16 ರಂದು 220/66/11 ಕೆವಿ ಚಿತ್ರದುರ್ಗ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ. ವಿತರಣಾ ಕೇಂದ್ರಗಳಾದ

ಚಿತ್ರದುರ್ಗ, ಭರಮಸಾಗರ, ವಿಜಾಪುರ, ಹಿರೇಗುಂಟನೂರು, ಸಿರಿಗೆರೆ, ಹೆಚ್.ಡಿ.ಪುರ, ಪಂಡರಹಳ್ಳಿ, ಚಿತ್ರಹಳ್ಳಿ ಕೇಂದ್ರಗಳಿಂದ ಸರಬರಾಜಾಗುವ 11 ಕೆವಿ ಮಾರ್ಗಗಳಿಗೆ ವಿದ್ಯುತ್‌ ವ್ಯತ್ಯಯವಾಗಲಿದ್ದು ಸದರಿ ವಿ.ವಿ ಕೇಂದ್ರದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 9.00 ರಿಂದ ಸಂಜೆ 4:00 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ. ಆದುದರಿಂದ ಗ್ರಾಹಕರು ಸಹಕರಿಸಬೇಕಾಗಿ ಈ ಮೂಲಕ ವಿನಂತಿಸಿ ಕೊಳ್ಳಲಾಗಿದೆ.

ವಿದ್ಯುತ್‌ ಆಡಚಣೆ ಯಾಗುವ ಪ್ರದೇಶಗಳು 

ಚಿತ್ರದುರ್ಗ ಪಟ್ಟಣದ ಎಲ್ಲಾ ಪ್ರದೇಶಗಳು, ಭರಮಸಾಗರ, ವಿಜಾಪುರ, ಹಿರೇಗುಂಟನೂರು, ಸಿರಿಗೆರೆ, ಹೆಚ್.ಡಿ.ಪುರ, ಪಂಡರಹಳ್ಳಿ, ಚಿತ್ರಹಳ್ಳಿ ಹಾಗೂ ಮೇಲೆ ತಿಳಿಸಿದ ಎಲ್ಲಾ ಪ್ರದೇಶಗಳ ವ್ಯಾಪ್ತಿಯಲ್ಲಿ ಬರುವ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ
ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬರ ಪರಿಹಾರ ಕೊಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ನೀಡದಿರುವುದಕ್ಕೆ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ,

ಬೇಸಿಗೆಯಲ್ಲಿ ಕಣ್ಣುಗಳ ಆರೋಗ್ಯಕ್ಕೆ ಹೀಗೆ ಮಾಡಿ…

ಸುದ್ದಿಒನ್ : ಕಣ್ಣಿನ ಉರಿಯು ಬೇಸಿಗೆಯಲ್ಲಿ ಯಾರನ್ನಾದರೂ ಬಾಧಿಸುವ ಸಾಮಾನ್ಯ ಸಮಸ್ಯೆಯಾಗಿದೆ. ಸೂರ್ಯನ ಬಿಸಿಲು, ಧೂಳು ಮತ್ತು ವಾಯು ಮಾಲಿನ್ಯವು ಕಣ್ಣುಗಳ ಉರಿ, ಕಿರಿಕಿರಿ ಮತ್ತು ಕೆಂಪಗಾಗುವುದು ಆಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಣ್ಣಿನ ಕಿರಿಕಿರಿಯನ್ನು

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ

ಈ ರಾಶಿಯವರು ತುಂಬಾ ಪ್ರಯತ್ನಶಾಲಿ ಆದರೆ ಅದೃಷ್ಟ ಕೈ ಕೊಡುತ್ತಿದೆ, ಈ ರಾಶಿಯ ಪ್ರೀತಿಸಿ ಮದುವೆ ಆದವರ ಗೋಳಾಟ ಕೇಳಲಾಗದು, ಮಂಗಳವಾರ ರಾಶಿ ಭವಿಷ್ಯ -ಏಪ್ರಿಲ್-23,2024 ಹನುಮಾನ ಜಯಂತಿ ಸೂರ್ಯೋದಯ: 05:58, ಸೂರ್ಯಾಸ್ತ :

error: Content is protected !!