Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ನಗರದಲ್ಲಿ ಡಿಸೆಂಬರ್ 17ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ಚಿತ್ರದುರ್ಗ. ಡಿ.15: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದ 11 ಕೆ.ವಿ ಮಾರ್ಗಗಳ ನಿರ್ವಹಣಾ ಕಾರ್ಯಕ್ಕಾಗಿ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ 11 ಕೆ.ವಿ ಮಾರ್ಗಗಳಲ್ಲಿ ಇದೇ ಡಿ.17ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಚಿತ್ರದುರ್ಗ ನಗರ, ಕೆಳಕೋಟೆ, ಬ್ಯಾಂಕ್ ಕಾಲೋನಿ, ವಿದ್ಯಾನಗರ, ಜೆ.ಸಿ.ಆರ್, ಚಂದ್ರವಳ್ಳಿ, ಪಿ.ಕೆ.ಹಳ್ಳಿ, ಮಿಲ್ ಏರಿಯಾ. ಯುನಿವರ್ಸಿಟಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ವಾಣಿಜ್ಯ, ಕಾರ್ಯ ಮತ್ತು ಪಾಲನ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

error: Content is protected !!