Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರದಲ್ಲಿ ಜೂನ್ 05ರಂದು ವಿದ್ಯುತ್ ವ್ಯತ್ಯಯ

---Advertisement---

ಸುದ್ದಿಒನ್, ಚಿತ್ರದುರ್ಗ. ಜೂ.04:   ಚಿತ್ರದುರ್ಗ ನಗರ ಉಪವಿಭಾಗ ಘಟಕ-1 ವ್ಯಾಪ್ತಿಯಲ್ಲಿ ಬರುವ ಎಫ್-12 ಜೆಸಿಆರ್ ಮಾರ್ಗದಲ್ಲಿ ಇರುವ 11 ಕೆ.ವಿ ಮಾರ್ಗ ಹಾಗೂ ಎಫ್-21 ತರಾಸು ಮಾರ್ಗದಲ್ಲಿ ಇರುವ 11 ಕೆ ವಿ ಮಾರ್ಗವನ್ನು ತುರ್ತು ಕಾಮಗಾರಿ ಇರುವುದರಿಂದ ಈ ಮಾರ್ಗದ ಕೆಲವು ಪ್ರದೇಶಗಳಲ್ಲಿ ಇದೇ ಜೂನ್ 05ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

 

ಎಫ್-12 ಜೆಸಿಆರ್ ಮಾರ್ಗದ ಜೆ.ಸಿ.ಆರ್ ಬಡಾವಣೆ, ಮಾರುತಿ ನಗರ, ದರ್ಜಿ ಕಾಲೋನಿ, ಹಿಮ್ಮತ್ ನಗರ, ಅಜಾದ್ ನಗರ, ಹೊರಪೇಟೆ, ಗೋಪಾಲಪುರ ಮುಖ್ಯ ರಸ್ತೆ, ಪ್ರಸನ್ನ ಟಾಕೀಸ್ ಮುಖ್ಯ ರಸ್ತೆ, ರಾಮದಾಸ್ ಕಾಂಪೌಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-21 ತರಾಸು ಮಾರ್ಗದ ಲಕ್ಷ್ಮೀ ಬಜಾರ್, ಚಿಕ್ಕಪೇಟೆ, ಗಾಂಧಿ ವೃತ್ತ, ಎಸ್‍ಬಿಎಂ ಸರ್ಕಲ್, ವಾಸವಿ ಶಾಲೆ, ಬಾಲಕಿಯರ ಪದವಿ ಪೂರ್ವ ಕಾಲೇಜು, ಪ್ರವಾಸಿ ಮಂದಿರ, ತಾಲ್ಲೂಕು ಕಚೇರಿ, ವಾಲ್ಮೀಕಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಚಿತ್ರದುರ್ಗ ನಗರ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
==========

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now