Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರದಲ್ಲಿಂದು ವಿದ್ಯುತ್ ವ್ಯತ್ಯಯ…!

---Advertisement---

ಚಿತ್ರದುರ್ಗ. ನ.16 : ಚಿತ್ರದುರ್ಗ ನಗರ ಉಪವಿಭಾಗ ವ್ಯಾಪ್ತಿಯಲ್ಲಿ ಬರುವ ಪಿ.ಕೆ ಹಳ್ಳಿ ಮತ್ತು ವಿದ್ಯಾನಗರ 11 ಕೆ.ವಿ ಮಾರ್ಗದ ತುರ್ತು ಕಾಮಗಾರಿ ಕೆಲಸ ನಿರ್ವಹಿಸಲು ನವೆಂಬರ್ 16ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ನಿಲುಗಡೆಗೊಳಪಡುವ ಪ್ರದೇಶಗಳು: ವಿದ್ಯಾನಗರ ಫೀಡರ್‍ನ ಪಿಎಂಎಸ್ ಬಡಾವಣೆ, ಮರುಳು ಸಿದ್ದೇಶ್ವರ ಬಡಾವಣೆ ಮತ್ತು ಅಯ್ಯಪ್ಪಸ್ವಾಮಿ ದೇವಸ್ಥಾನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.
ಪಿ.ಕೆ.ಹಳ್ಳಿ ಫೀಡರ್‍ನ ವಿದ್ಯಾನಗರ, ಏಳುಕೋಟಿ ಬಡಾವಣೆ, ಶಿವಚಾರ್ಯ ಬಡಾವಣೆ ಮೆದೇಹಳ್ಳಿ, ಮೆದೇಹಳ್ಳಿ ಗ್ರಾಮ, ತಮಟಕಲ್ಲು, ಮಲ್ಲನಕಟ್ಟೆ, ನಿರ್ಮಿತಿ ಕೇಂದ್ರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...