Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರ ಪ್ರದೇಶದಲ್ಲಿ ಜೂನ್ 14 ಮತ್ತು 15 ರಂದು ವಿದ್ಯುತ್ ವ್ಯತ್ಯಯ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್ 13 : ನಗರದಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 14 ಮತ್ತು 15 ರಂದು ಎರಡು ದಿನಗಳ ಕಾಲ ಈ ಕೆಳಕಂಡ ನಗರ ಪ್ರದೇಶಗಳಲ್ಲಿ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೂ ವಿದ್ಯುತ್ ಸರಬರಾಜು ಇರುವುದಿಲ್ಲ.

ಆದ್ದರಿಂದ, ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಎಲ್ಲಾ ಗ್ರಾಹಕರು ವಿದ್ಯುತ್ ನಿಲುಗಡೆಯ ಸಮಯದಲ್ಲಿ ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 14 ರಂದು ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು :
ಐ.ಯು.ಡಿ.ಪಿ. ಲೇಔಟ್, ಕಂದಾಯಗಿರಿ ನಗರ, ಕೆ.ಹೆಚ್.ಬಿ., ಟೀಚರ್ಸ್ ಕಾಲೋನಿ, ಸ್ಟೇಡಿಯಂ ರಸ್ತೆ, ಜೋಗಿಮಟ್ಟಿ ರಸ್ತೆ, ಗಾಂಧಿ ನಗರ, ಬುದ್ಧ ನಗರ, ಪ್ರಶಾಂತ್ ನಗರ, ವಿ.ವಿ ಬಡಾವಣೆ ಮತ್ತು ಸುತ್ತಮುತ್ತಲ ಪ್ರದೇಶಗಳು.

ಜೂನ್ 15 ರಂದು ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು : ಜೆ.ಸಿ.ಆರ್, ವಿ.ಪಿ ಬಡಾವಣೆ, ಜಿ.ಜಿ. ಹಟ್ಟಿ, ಹೊರಪೇಟೆ, ಗೋಪಾಲಪುರ ರಸ್ತೆ, ಪ್ರಸನ್ನ ಟಾಕೀಸ್ ರಸ್ತೆ, ಮಾರುತಿ ನಗರ, ಬ್ಯಾಂಕ್ ಕಾಲೋನಿ, ಸಾಯಿ ಸಿಟಿ, ಕೆ.ಹೆಚ್.ಬಿ ಕಾಲೋನಿ, ಚಿತ್ರಾಡಾನ್ ಬಾಸ್ಕೋ ಸುತ್ತ ಮುತ್ತ, ಶ್ರೀಶೈಲ ಬಡಾವಣೆ, ಅಲೆಕ್ಸಾಂಡರ್ ಬಡಾವಣೆ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ವಿದ್ಯುತ್ ಸರಬರಾಜು ಇರುವುದಿಲ್ಲ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...