Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ಮತ್ತು ಜಗಳೂರಿನಲ್ಲಿ ಆಗಸ್ಟ್ 07 ರಂದು ವಿದ್ಯುತ್ ವ್ಯತ್ಯಯ

---Advertisement---

ದಾವಣಗೆರೆ ಆಗಸ್ಟ್. 06 : 66/11 ಕೆವಿ ಜಗಳೂರು ವಿವಿ ಕೇಂದ್ರದಲ್ಲಿ ಪರಿವರ್ತಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿAದ ಆಗಸ್ಟ್ 7 ರಂದು ಬೆಳಿಗ್ಗೆ 10.30 ರಿಂದ ಸಂಜೆ 5 ಗಂಟೆಯವರೆಗೆ ಎಲ್ಲಾ ಕೆವಿ ಮಾರ್ಗಗಗಳ ವ್ಯಾಪ್ತಿಯಲ್ಲಿ ಬರುವ ಜಗಳೂರು ಟೌನ್ & ಎಲ್ಲಾ ಗ್ರಾಮಗಳ ಎನ್‌ಜೆವೈ & ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿAದ ಹೊರಡುವ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ  ಆಗಸ್ಟ್ 7 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಎಫ್-16 ಎಸ್ ನಿಜಲಿಂಗಪ್ಪ ಫೀಡರ್ ನಿಜಲಿಂಗಪ್ಪ ಲೇಔಟ್, ದೇವರಾಜ್‌ಅರಸ್ ಲೇಔಟ್ ಎ ಬ್ಲಾಕ್, ವಿನಾಯಕರಸ್ತೆ, ಯಲ್ಲಮ್ಮ ನಗರ, ಶಾಂತಿ ನಗರ, ವಿನೋಬ ನಗರ 4ನೇ ಮೇನ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now