Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ ನಗರದಲ್ಲಿ ಡಿಸೆಂಬರ್ 28 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ದಾವಣಗೆರೆ ಡಿ.27 :  ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ  ಡಿ.28 ರಂದು ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಮ್.ಸಿ.ಸಿ.ಬಿ ಎಫ್2 ಫೀಡರ್ ವ್ಯಾಪ್ತಿಯ  ಎಸ್. ಎಸ್ ಲೇಔಟ್ ಎ ಬ್ಲಾಕ್, ಕುವೆಂಪು ನಗರ, ಎಮ್ ಸಿ ಸಿ ಬಿ ಬ್ಲಾಕ್, ಸಿದ್ದವೀರಪ್ಪ ಬಡಾವಣೆ, ಶಾಮನೂರರೋಡ್, ಬಿಐಇಟಿಕಾಲೇಜ್, ಗ್ಲಾಸ್‍ಹೌಸ್, ಬಾಪೂಜಿ ಸಮುದಾಯ ಭವನ, ಅಂಗವಿಕಲಶಾಲೆಹಾಗೂ ಸುತ್ತ ಮುತ್ತಲಿನ ಪ್ರದೇಶ.

ಜಯನಗರ ಫೀಡರ್ ವ್ಯಾಪ್ತಿಯ ನಿಟುವಳ್ಳಿ ದುರ್ಗಾಂಬಿಕದೇವಸ್ಥಾನ, ಇಎಸ್‍ಐಆಸ್ಪತ್ರೆ, ರಾಷ್ಟ್ರೋಥನ ಶಾಲೆ, ದುರ್ಗಾಂಬಿಕ ಬಡಾವಣೆ ಮತ್ತು ದುರ್ಗಾಂಬಿಕ ಶಾಲೆ, ಬೆಸ್ಕಾಂ ಆಫೀಸ್‍ಸುತ್ತ ಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

error: Content is protected !!