ದಾವಣಗೆರೆ; ಆ 21 : 66/11ಕೆಎ ಮೇಳ್ಳಿಕಟ್ಟೆ ಮತ್ತು 66/11ಕೆ.ಎ ಕಾಡಜ್ಜಿ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 24 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಆಲೂರು, ಬಿ.ಜೆ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ, ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರೀರಾಮನಗರ ಕಾಡಜ್ಜಿ, ಬಸವನಾಳು ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.







