Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೆಬ್ರವರಿ 22 ರಂದು ದಾವಣಗೆರೆಯ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ

ದಾವಣಗೆರೆ (ಫೆ.20):  220 ಕೆ.ವಿ. ಸ್ವೀಕರಣಾ ಕೇಂದ್ರ,ಎಸ್.ಆರ್.ಎಸ್/66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಹೊರಡುವ 24*7 ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಫೆಬ್ರವರಿ 22 ರಂದು ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್ 15 ರಂಗನಾಥ ಫೀಡರ್ ವ್ಯಾಪ್ತಿಯ ಗಣೇಶದೇವಸ್ಥಾನ, ಹದಡಿರಸ್ತೆ, ಹಿಮಾಮ್ ಮಟ್ಟಿ, ವಿದ್ಯಾನಗರ, ವಾಣಿರೈಸ್‍ಮಿಲ್ ಹಿಂಬಾಗ,ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಸರಸ್ವತಿ ಫೀಡರ್ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ ಮತ್ತು ಬಿ ಬ್ಲಾಕ್, ಜಯನಗರ ಎ,ಬಿ& ಸಿ ಬ್ಲಾಕ್ ಭೂಮಿಕನಗರಜೆ,ಎನ್‍ಕಾನ್ವೇಂಟ್ ಕೆಎಸ್‍ಎಸ್‍ಕಾಲೇಜ್ ಮತ್ತುಸುತ್ತ ಮುತ್ತ ಪ್ರದೇಶಗಳು.

ಎಮ್.ಸಿ.ಸಿ.ಬಿ ಎಫ್2 ಫೀಡರ್ ವ್ಯಾಪ್ತಿಯ ಎಸ್. ಎಸ್ ಲೇಔಟ್ ಎ ಬ್ಲಾಕ್, ಕುವೆಂಪು ನಗರ, ಎಮ್ ಸಿ ಸಿ ಬಿ ಬ್ಲಾಕ್, ಸಿದ್ದವೀರಪ್ಪ ಬಡಾವಣೆ, ಶಾಮನೂರರೋಡ್, ಬಿಐಇಟಿರೋಡ್, ಗ್ಲಾಸ್‍ಹೌಸ್, ಬಾಪೂಜಿ ಸಮುದಾಯ ಭವನ, ಅಂಗವಿಕಲ ಶಾಲೆ, ಲಕ್ಷ್ಮಿಪ್ಲೋರ್ ಮಿಲ್, ಎಸ್.ಎನ್ ಲೇಔಟ್, ಜಿ.ಎಚ್ ಪಾರ್ಕ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ

ಈ ರಾಶಿಯವರಿಗೆ ಮದುವೆ ಯೋಗ,ಈ ರಾಶಿಯವರಿಗೆ ಸಂತಾನ ಭಾಗ್ಯ, ಈ ರಾಶಿಯವರಿಗೆ ಸಾಲದಿಂದ ಋಣ ಮುಕ್ತಿ. ಶುಕ್ರವಾರ- ರಾಶಿ ಭವಿಷ್ಯ ಏಪ್ರಿಲ್-26,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

error: Content is protected !!