ಚಿತ್ರದುರ್ಗ, ಫೆ.06: ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ತುರುವನೂರು ಗ್ರಾಮದ ಪ್ರವಾಸಿ ಮಂದಿರದಿಂದ ಅಂಗನವಾಡಿ ಕೇಂದ್ರದವರೆಗೆ ರಸ್ತೆ ಅಗಲೀಕರಣ ಕಾಮಗಾರಿಗೆ ಅಡ್ಡಲಾಗಿರುವ 11ಕೆ.ವಿ/ಎಲ್.ಟಿ ಮಾರ್ಗವನ್ನು ಸ್ಥಳಾಂತರಿಸುವ ಕಾರಣದಿಂದ ಸದರಿ ದಿನಾಂಕದAದು ಬೆಳಿಗ್ಗೆ 10.00 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಮಾರ್ಗಗಳು :
66/11ಕೆವಿ ತುರುವನೂರು ಕೇಂದ್ರದಿಂದ ಸರಬರಾಜಾಗುವ 11ಕೆವಿ ಮಾರ್ಗ, ಬೊಮ್ಮಕ್ಕನಹಳ್ಳಿ, ಕೂನಬೇವು, ಅವಳೇಹಳ್ಳಿ, ದೊಡ್ಡಗಟ್ಟ, ತುರುವನೂರು ಎನ್.ಜೆ.ವೈ, ಕರಿಯಮ್ಮನಹಟ್ಟಿ, ಹುಣಸೇಕಟ್ಟೆ ಮತ್ತು ಪೇಲೂರಹಟ್ಟಿ ಎನ್.ಜೆ.ವೈ, ಬೆಳಗಟ್ಟ, ಮತ್ತು ಗೋನೂರು ಗ್ರಾಮ ಪಂಚಾಯ್ತಿ ಹಾಗೂ ದ್ಯಾಮವ್ವನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ವ್ಯತ್ಯಯವಾಗಲಿದೆ ಎಂದು ಗ್ರಾಮೀಣ ಉಪ ವಿಭಾಗ ಸಹಾಯಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…