Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ನಗರ ಸೇರಿದಂತೆ ಈ ಹಳ್ಳಿಗಳಲ್ಲಿ ಮಾರ್ಚ್ 12 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ಚಿತ್ರದುರ್ಗ,(ಮಾ.11) :ಮಾರ್ಚ್ 12 ರಂದು ಬೆಳಿಗ್ಗೆ 10 ರಿಂದ ಮಧ್ಯಾನ್ಹ 3 ಗಂಟೆವರೆಗೆ ಈ ಕೆಳಗೆ ತಿಳಿಸಿದ ನಗರ ಪ್ರದೇಶ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಚಿತ್ರದುರ್ಗ ನಗರ, ಕೆಳಗೋಟೆ, ಬ್ಯಾಂಕ್ ಕಾಲೋನಿ, ಗೋನೂರು, ಬೆಳಘಟ್ಟ, ಗುಡ್ಡದರಂಗವ್ವನಹಳ್ಳಿ, ವಿದ್ಯಾನಗರ, ಸೀಬಾರ, ಸಿ.ಜಿ.ಹಳ್ಳಿ, ಜೆ.ಸಿ.ಆರ್ ಬಡಾವಣೆ, ಚಂದ್ರವಳ್ಳಿ, ಪಿಲ್ಲೇಕೆರನಹಳ್ಳಿ, ಮಿಲ್ಲತ್  ಏರಿಯಾ, ಕೆ.ಡ್ಲೂ.ಎಸ್.ಎಸ್.ಬಿ, ಯುನಿವರ್ಸಿಟಿ ಮತ್ತು ಸುತ್ತಮುತ್ತಲಿನ ಪ್ರದೇಶ ಹಾಗೂ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

error: Content is protected !!